Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯುತ್ ಸ್ಪರ್ಶದಿಂದ ಆನೆಗಳ ಸಾವು:...

ವಿದ್ಯುತ್ ಸ್ಪರ್ಶದಿಂದ ಆನೆಗಳ ಸಾವು: ಸರಕಾರಕ್ಕೆ ಹೈಕೋರ್ಟ್ ನೋಟಿಸ್

1 Nov 2022 10:38 PM IST
share
ವಿದ್ಯುತ್ ಸ್ಪರ್ಶದಿಂದ ಆನೆಗಳ ಸಾವು: ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು, ನ.1: ವಿದ್ಯುತ್ ಸ್ಪರ್ಶದಿಂದ ರಾಜ್ಯದಲ್ಲಿ ವನ್ಯಜೀವಿಗಳು ಹಾಗೂ ಮಾನವರು ಮೃತಪಡುವುದನ್ನು ತಪ್ಪಿಸಲು ಸೂಕ್ತ ಮಾರ್ಗಸೂಚಿ ರಚನೆ ಮಾಡಲು ಉನ್ನತ ಮಟ್ಟದ ಸಮಿತಿ ರಚಿಸುವ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, (High Court of Karnataka) ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ವಕೀಲ ಅಂಕುಶ್ ಎಣ್ಣೆಮಜಲು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡಿಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸೇರಿ ಮತ್ತಿತರರಿಗೆ  ನೋಟಿಸ್ ಜಾರಿಗೊಳಿಸಿದೆ.

ಪ್ರಕರಣವೇನು?: ಶಿವಮೊಗ್ಗ ತಾಲೂಕಿನ ಚೆನ್ನಹಳ್ಳಿಯಲ್ಲಿ ರೈತರೊಬ್ಬರು ತಮ್ಮ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯ ರಕ್ಷಣೆಗಾಗಿ ಜಮೀನು ಸುತ್ತಾ ತಂತಿ ಅಳವಡಿಸಿ, ಅದಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ನೀಡಿದ್ದರು. ಭದ್ರಾ ಸಂರಕ್ಷಿತ ಅರಣ್ಯ ಪ್ರದೇಶದಿಂದ ಏಳು ಆನೆಗಳು ಆಹಾರ ಅರಸಿ ಬಂದಿದ್ದವು. ಅದರಲ್ಲಿ ಎರಡು ಗಂಡು ಆನೆಗಳು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದವು. ಈ ಕುರಿತ 2022ರ ಸೆ.26ರಂದು ಮಾಧ್ಯಮದಲ್ಲಿ ವರದಿ ಪ್ರಕಟಗೊಂಡಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಅನಧಿಕೃತವಾಗಿ ಅಳವಡಿಸಿದ ವಿದ್ಯುತ್ ತಂತಿಗಳಿಂದ ವಿದ್ಯುತ್ ಪ್ರವಹಿಸಿ ಮೃತಪಡುವುದರಿಂದ ವನ್ಯಜೀವಿ ಮತ್ತು ಮುನಷ್ಯರನ್ನು ಸಂರಕ್ಷಣೆ ಮಾಡಲು ಸೂಕ್ತ ಮಾರ್ಗಸೂಚಿ ರೂಪಿಸಿ ಜಾರಿಗೊಳಿಸಬೇಕಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. 

share
Next Story
X