Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯ ಮುಖ್ಯ ಕಾರ್ಯಾಲಯದ ಕಾಮಗಾರಿ...

ಬಿಜೆಪಿಯ ಮುಖ್ಯ ಕಾರ್ಯಾಲಯದ ಕಾಮಗಾರಿ ಸ್ಥಗಿತಕ್ಕೆ ದಿಲ್ಲಿ ಸರಕಾರ ಆದೇಶ

ವಾಯು ಮಾಲಿನ್ಯ ತಡೆಗೆ ವಿಧಿಸಿದ್ದ ಆದೇಶದ ಉಲ್ಲಂಘನೆ, ಗುತ್ತಿಗೆದಾರ ಸಂಸ್ಥೆಗೆ 5 ಲಕ್ಷ ರೂ.ದಂಡ

1 Nov 2022 11:43 PM IST
share
ಬಿಜೆಪಿಯ ಮುಖ್ಯ ಕಾರ್ಯಾಲಯದ ಕಾಮಗಾರಿ ಸ್ಥಗಿತಕ್ಕೆ ದಿಲ್ಲಿ ಸರಕಾರ ಆದೇಶ
ವಾಯು ಮಾಲಿನ್ಯ ತಡೆಗೆ ವಿಧಿಸಿದ್ದ ಆದೇಶದ ಉಲ್ಲಂಘನೆ, ಗುತ್ತಿಗೆದಾರ ಸಂಸ್ಥೆಗೆ 5 ಲಕ್ಷ ರೂ.ದಂಡ

ಹೊಸದಿಲ್ಲಿ, ನ.1: ಇಲ್ಲಿನ ಬಿಜೆಪಿ ಮುಖ್ಯ ಕಾರ್ಯಾಲಯದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಿ ದಿಲ್ಲಿ ಸರಕಾರ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ. ಈ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಲಾರ್ಸೆನ್‌ಆ್ಯಂಡ್ ಟರ್ಬೊ ಸಂಸ್ಥೆಗೆ 5 ಲಕ್ಷ ರೂ. ದಂಡ ವಿಧಿಸಿದೆ.

ನಗರದಲ್ಲಿ ವಾಯುಗುಣಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿ ಹಾಗೂ ಕಟ್ಟಡಧ್ವಂಸ ಕಾರ್ಯಾಚರಣೆಗಳ ಮೇಲೆ ವಿಧಿಸಲಾಗಿದ್ದ ನಿಷೇಧದ ಉಲ್ಲಂಘನೆಗಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆಯೆಂದು ದಿಲ್ಲಿ ಸರಕಾರದ ಪರಿಸರ ಸಚಿವ ಗೋಪಾಲ್ ರಾಯ್ ಮಂಗಳವಾರ ತಿಳಿಸಿದ್ದಾರೆ.
ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಕಾರ್ಯಾಲಯ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ವಾಪಾಸಾಗುತ್ತಿದ್ದಾಗ ದೀನದಯಾಳ್ ಉಪಾಧ್ಯಾಯ ರಸ್ತೆಯಲ್ಲಿರುವ ಬಿಜೆಪಿ ಮುಖ್ಕಾರ್ಯಾಲಯದಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದನ್ನು ಸಚಿವ  ಗೋಪಾಲ್ ರಾಯ್  ಗಮನಿಸಿದ್ದರೆನ್ನಲಾಗಿದೆ.

‘‘ಬಿಜೆಪಿಯ ರಾಷ್ಟ್ರೀಯ ಮುಖ್ಯ ಕಾರ್ಯಾಲಯದ ಸಂಬಂಧಿಸಿದ ಕಾಮಗಾರಿಗಳನ್ನು ನಡೆಸುತ್ತಿರುವುದಾಗಿ ಕಾರ್ಮಿಕರು ತನಗೆ ತಿಳಿಸಿದ್ದಾರೆ.  ಇದು ವಾಯುಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎ)ದ  ಆದೇಶಗಳ ಸಂಪೂರ್ಣ ಉಲ್ಲಂಘನೆಯಾಗಿದೆ. ನಾವು ಈ ಕಾಮಗಾರಿಯನ್ನು ನಿಲ್ಲಿಸುವಂತೆ ಆದೇಶಿಸಿದ್ದೇವೆ ಹಾಗೂ ಕಾಮಗಾರಿ ಸಂಸ್ಥೆಯಾದ ಲಾರ್ಸೆನ್  ಆ್ಯಂಡ್ ಟರ್ಬೊಗೆ 5 ಲಕ್ಷ ರೂ. ದಂಡ ವಿಧಿಸಿದ್ದೇವೆ’’ ಎಂದು ರಾಯ್ ಸುದ್ದಿಗಾರರಿಗೆ ತಿಳಿಸಿದರು.

ವಾಯುಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ)ವು 2021ರಲ್ಲಿ ರಚನೆಯಾದ ಶಾಸನಾತ್ಮಕ ಸಂಸ್ಥೆಯಾಗಿದೆ. ವಾಯು ಮಾಲಿನ್ಯದ ಸಮಸ್ಯೆಯನ್ನು  ನಿಭಾಯಿಸಲು ದಿಲ್ಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರಾಂತ (ಎನ್‌ಸಿಆರ್)ದಲ್ಲಿ ಅತ್ಯಂತ ಅಗತ್ಯದ ಯೋಜನೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ನಿರ್ಮಾಣ ಹಾಗೂ  ನೆಲಸಮ ಕಾರ್ಯಾಚರಣೆಗಳಿಗೆ ಸಂಪೂರ್ಣ ನಿಷೇಧ ವಿಧಿಸಬೇಕೆಂದು ಸಿಎಕ್ಯೂಮ್ ಆದೇಶಿಸಿತ್ತು.

ಆದರೆ ಈ ನಿಷೇಧವು ರಾಷ್ಟ್ರೀಯ ಭದ್ರತೆ, ರಕ್ಷಣೆ,ರೈಲ್ವೆ ಹಾಗೂ ಮೆಟ್ರೊ ರೈಲು ಮತ್ತಿತರ ಯೋಜನೆಗಳಿಗೆ ಈ ನಿಷೇಧವು ಅನ್ವಯಿಸುವುದಿಲ್ಲ. ಆದಾಗ್ಯೂ ನೊಯ್ಡಾ , ಗಾಝಿಯಾಬಾದ್, ಗುರುಗ್ರಾಮ ಹಾಗೂ ಇತರ ಪ್ರದೇಶಗಳಲ್ಲಿನ ವಸತಿ ಯೋಜನೆಗಳಿಗೆ ಇದು ಪರಿಣಾಮ ಬೀರುವ ಸಾಧ್ಯತೆಯಿದೆ. ಈ ಪ್ರದೇಶದಲ್ಲಿ ಗಣಿಗಾರಿಕೆಯ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ.

share
Next Story
X