Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಕೊರೋನ ತಲ್ಲಣ

ಕೊರೋನ ತಲ್ಲಣ

ಡಾ. ಶ್ರೀನಿವಾಸ ಕಕ್ಕಿಲ್ಲಾಯಡಾ. ಶ್ರೀನಿವಾಸ ಕಕ್ಕಿಲ್ಲಾಯ2 Nov 2022 1:29 PM IST
share
ಕೊರೋನ ತಲ್ಲಣ

ಈ ‘ಕೊರೋನ ತಲ್ಲಣ’ ಕೃತಿಯಲ್ಲಿ ಡಾ.ಕೆ.ಪಿ.ಮಹಾಲಿಂಗು ಕಲ್ಕುಂದ ಅವರು ಕಳೆದ ಎರಡು ವರ್ಷಗಳಲ್ಲಿ ಕೊರೋನ ನೆಪದಲ್ಲಿ ನಡೆದ ಘಟನಾವಳಿಗಳನ್ನು ಸವಿವರವಾಗಿ ದಾಖಲಿಸಿದ್ದಾರೆ. ಕೊರೋನ ಸೋಂಕಿನ ಬಗ್ಗೆ, ಅದಕ್ಕಾಗಿ ಹಲವು ದೇಶಗಳಲ್ಲಿ ಮಾಡಲಾದ ಲಾಕ್‌ಡೌನ್ ಬಗ್ಗೆ, ಭಾರತದಲ್ಲಿ ಮಾಡಿದ ಲಾಕ್‌ಡೌನ್ ಬಗ್ಗೆ ಮತ್ತು ಅದರಿಂದಾಗಿ ಜನಜೀವನದಲ್ಲಾದ ಕಷ್ಟನಷ್ಟಗಳ ಬಗ್ಗೆ, ವಲಸೆ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು ಮತ್ತಿತರರಿಗಾದ ಬವಣೆಗಳ ಬಗ್ಗೆ ಮನ ಮುಟ್ಟುವಂತೆ ಬರೆದಿದ್ದಾರೆ. ಕೊರೋನ ಕಾಲದ ಬಗ್ಗೆ ಬಹಳಷ್ಟು ಮಾಹಿತಿಯನ್ನು ಸಂಗ್ರಹಿಸಿ ಈ ಕೃತಿಯನ್ನು ರಚಿಸುವುದಕ್ಕೆ ಲೇಖಕರು ಸಾಕಷ್ಟು ಶ್ರಮವನ್ನೂ, ಸಮಯವನ್ನೂ ವ್ಯಯಿಸಿದ್ದಾರೆನ್ನುವುದು ಇಲ್ಲ್‌ನ ಪ್ರತೀ ಪುಟದಲ್ಲೂ ಗೋಚರಿಸುತ್ತದೆ.

ಜ್ಞಾನ ಮತ್ತು ಮಾಹಿತಿಗಳ ಮಹಾಪೂರದ ಈ ಕಾಲದಲ್ಲಿ, ಸಣ್ಣ ವಿಷಯದ ಬಗ್ಗೆಯೂ ವಿಶೇಷ ತಜ್ಞರನ್ನು ಹೊಂದಿರುವ ಈ ಕಾಲದಲ್ಲಿ, ಕೊರೋನ ಸೋಂಕಿನಂಥ ಒಂದು ವೈದ್ಯಕೀಯ ವಿಷಯದ ಬಗ್ಗೆ, ಅದರಲ್ಲೂ ಹೊಸದಾಗಿ ಗುರುತಿಸಲಾದ ವೈರಾಣುವಿನ ಬಗ್ಗೆ ಅರಿತು, ಸರಿಯಾಗಿ ಅರ್ಥೈಸಿಕೊಳ್ಳುವುದು ಸುಲಭದ ಕೆಲಸವಲ್ಲ. ಇಡೀ ವಿಶ್ವದ ವೈದ್ಯಕೀಯ ಲೋಕವೇ ತಡಬಡಾಯಿಸಿರುವಾಗ ರಾಜಕಾರಣಿಗಳೂ, ಮಾಧ್ಯಮಗಳೂ ತಮಗೆ ತೋಚಿದ್ದೇ ಸರಿ ಎಂಬಂತೆ ವರ್ತಿಸಿರುವಾಗ, ಅದು ಇನ್ನಷ್ಟು ಕಷ್ಟವೂ, ಗೊಂದಲಮಯವೂ ಆಗಿರುತ್ತದೆ. ಅಂಥ ಸನ್ನಿವೇಶದಲ್ಲಿ ಲೇಖಕರು ಸ್ತುತ್ಯರ್ಹವಾದ ಕೆಲಸವನ್ನೇ ಮಾಡಿದ್ದಾರೆ.

(ಮುನ್ನುಡಿಯಿಂದ)

ಪುಸ್ತಕ: ಕೊರೋನ ತಲ್ಲಣ

ಲೇಖಕರು:

ಡಾ. ಕೆ.ಪಿ. ಮಹಾಲಿಂಗು ಕಲ್ಕುಂದ

ಪ್ರಕಾಶಕರು: ಚಳವಳಿ ಪ್ರಕಾಶನ, ನಂ.

5188/2, ವಿ.ಎ. ಲೇಔಟ್, ಕೆಎಚ್‌ಬಿ ಕಾಲನಿ ಹಿಂಭಾಗ, ದೇವೀರಮ್ಮನ ಹಳ್ಳಿ ಬಡಾವಣೆ, ನಂಜನಗೂಡು-571301

ಬೆಲೆ: 180 ರೂ.

ಮೊ: 9972526647

share
ಡಾ. ಶ್ರೀನಿವಾಸ ಕಕ್ಕಿಲ್ಲಾಯ
ಡಾ. ಶ್ರೀನಿವಾಸ ಕಕ್ಕಿಲ್ಲಾಯ
Next Story
X