Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮಾದಕ ವಸ್ತು ಹೊಂದಿದ್ದ ಆರೋಪ;...

ಮಂಗಳೂರು: ಮಾದಕ ವಸ್ತು ಹೊಂದಿದ್ದ ಆರೋಪ; ಮೂವರ ಬಂಧನ

2 Nov 2022 11:00 PM IST
share
ಮಂಗಳೂರು: ಮಾದಕ ವಸ್ತು ಹೊಂದಿದ್ದ ಆರೋಪ; ಮೂವರ ಬಂಧನ

ಮಂಗಳೂರು: ಮಾದಕ ವಸ್ತು (ಎಂಡಿಎಂಎ) ಹೊಂದಿದ್ದ ಆರೋಪದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಉಳ್ಳಾಲ ಮೇಲಂಗಡಿಯ ಅಬ್ದುಲ್ ರಹ್ಮಾನ್ ಅರ್ಫಾನ್ ಯಾನೆ ಜಲ್ದಿ ಅರ್ಫಾನ್ (24), ಬೋಳೂರು ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42), ಬೋಳಿಯಾರ್ ಕಾಪಿಕಾಡ್‌ನ ಮುಹಮ್ಮದ್ ಮನ್ಸೂರ್ (29)ಬಂಧಿತ ಆರೋಪಿಗಳು.

ಇವರಿಂದ 32 ಗ್ರಾಂ ತೂಕದ 1,62,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುಗಳು, 4 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪನ,  22,000 ರೂ. ನಗದು ಹಾಗೂ ಮಾದಕ ವಸ್ತು ಸಾಗಾಟಕ್ಕೆ ಬಳಸುತ್ತಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಎಲ್ಲಾ ಸೊತ್ತುಗಳ ಮೌಲ್ಯ 7,17,000 ರೂ. ಆಗಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ಆರೋಪಿಗಳು ಮಾದಕ ವಸ್ತುಗಳನ್ನು ಖರೀದಿಸಿಕೊಂಡು ದೇರಳಕಟ್ಟೆ, ಮುಡಿಪು, ನೆತ್ತಿಲಪದವು, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಿಷೇಧಿತ ಮಾದಕ ವಸ್ತುವನ್ನು ಕೇರಳದ ಗಡಿಭಾಗದ ಮೂಲಕ ಕಾರೊಂದರಲ್ಲಿ ನಗರಕ್ಕೆ ಮಾರಾಟ ಮಾಡಲು ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಎಸ್ಸೈ ರಾಜೇಂದ್ರ ಬಿ. ಅವರ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಸಮೀಪದ ದೇವಿಪುರ ರಸ್ತೆಯ ತಚ್ಚಾಣಿ ಬಳಿ ಕಾರನ್ನು ತಪಾಸಣೆ ಮಾಡಿ ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಅಬ್ದುಲ್ ರಹ್ಮಾನ್ ಅರ್ಫಾನ್ ಯಾನೆ ಜಲ್ದಿ ಅರ್ಫಾನ್ ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಹಾಗೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ 7 ಪ್ರಕರಣಗಳು ದಾಖಲಾಗಿವೆ. ಅಬ್ದುಲ್ ಜಲೀಲ್ ಎಂಬಾತನ ವಿರುದ್ದ 1999ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು.  ಮನ್ಸೂರ್ ವಿರುದ್ಧ ಕೊಣಾಜೆ ಹಾಗೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

share
Next Story
X