Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು...

ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ಅವಹೇಳನಕಾರಿ ಬರಹ: ಕ್ಷಮೆ ಯಾಚಿಸಿದ ಪತ್ರಕರ್ತ ವಿಶ್ವೇಶ್ವರ ಭಟ್‌

4 Nov 2022 10:34 AM IST
share
ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ಅವಹೇಳನಕಾರಿ ಬರಹ: ಕ್ಷಮೆ ಯಾಚಿಸಿದ ಪತ್ರಕರ್ತ ವಿಶ್ವೇಶ್ವರ ಭಟ್‌

ಬೆಂಗಳೂರು, ನ.4: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಕನ್ನಡ ದೈನಿಕ 'ವಿಶ್ವವಾಣಿ'ಯಲ್ಲಿ ಅವಹೇಳನಕಾರಿಯಾಗಿ ಬರೆದಿದ್ದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿ 'ವಿಶ್ವವಾಣಿ'ಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಅವರು ರಾಷ್ಟ್ರೀಯ ಮಹಿಳಾ(NCW) ಆಯೋಗದ ಎದುರು ಹಾಜರಾಗಿ  ಕ್ಷಮೆ ಯಾಚಿಸಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಹಾಜರಾಗಿರುವ ವಿಶ್ವೇಶ್ವರ ಭಟ್‌, ಬೇಷರತ್ ಕ್ಷಮೆಯಾಚಿಸಿದ್ದಲ್ಲದೆ,  ರಾಷ್ಟ್ರಪತಿ ಅವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ವಿಶ್ವೇಶ್ವರ ಭಟ್‌ ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ. ಕ್ಷಮಾಪಣೆ ಪತ್ರದೊಂದಿಗೆ ಪ್ರಕರಣದ ವಿವರಗಳನ್ನು ರಾಷ್ಟ್ರೀಯ ಮಹಿಳಾ ಆಯೋಗವು ರಾಷ್ಟ್ರಪತಿ ಭವನಕ್ಕೆ ಕಳುಹಿಸಲಿದೆ ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ತಿಳಿಸಿದ್ದಾರೆ.

'ಕನ್ನಡ ದಿನಪತ್ರಿಕೆ 'ವಿಶ್ವವಾಣಿ'ಯ ಪ್ರಧಾನ ಸಂಪಾದಕ ರಾಷ್ಟ್ರಪತಿ ಅವರನ್ನು ಅವಹೇಳನ ಮಾಡಿದ್ದಾರೆ' ಎಂದು ಮುಹಮ್ಮದ್ ಮಫಾಝ್ ಎಂಬವರು ಅಕ್ಟೋಬರ್ 9ರಂದು ಟ್ವೀಟ್ ಮಾಡಿದ್ದರು. ಈ ಬಗ್ಗೆ 'ವಿಶ್ವವಾಣಿ'ಯ ಸಂಪಾದಕೀಯ ಪುಟದಲ್ಲಿ ಪ್ರಕಟವಾಗಿದ್ದ ಲೇಖನದ ಎರಡು ಚಿತ್ರಗಳನ್ನೂ ಅವರು ಹಂಚಿಕೊಂಡಿದ್ದರು. ಜತೆಗೆ ಟ್ವೀಟ್‌ ಅನ್ನು ರಾಷ್ಟ್ರಪತಿ ಭವನದ ಟ್ವಿಟರ್ ಖಾತೆಗೆ ಟ್ಯಾಗ್‌ ಮಾಡಿದ್ದರು.

ರಾಷ್ಟ್ರಪತಿ ವಿರುದ್ಧ ಅವಹೇಳನಕಾರಿಯಾಗಿ ಬರೆದುದರ ಬಗ್ಗೆ ಮಾಡಲಾಗಿದ್ದ ಪೋಸ್ಟ್ ಅನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು, ಅಕ್ಟೋಬರ್ 26ರಂದು  ಖುದ್ದಾಗಿ ಹಾಜರಾಗುವಂತೆ ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್‌ ನೀಡಿತ್ತು. ಆದರೆ, ಭಟ್ ಸಮಯ ಕೇಳಿದ್ದರು ಹಾಗೂ ನವೆಂಬರ್ 2ರಂದು ಆಯೋಗದ ಎದುರು ಹಾಜರಾಗಿ ಕ್ಷಮೆಯಾಚಿಸಿದ್ದಾರೆ.

Here's your screenshot.

⚡ Want to automatically post your tweets on Instagram? Visit https://t.co/6fIpjtsiEr. pic.twitter.com/GxPm88zqCm

— Pikaso (@pikaso_me) October 21, 2022
share
Next Story
X