Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಅಲೋಶಿಯಸ್ ಕಾಲೇಜಿನಲ್ಲಿ...

ಮಂಗಳೂರು | ಅಲೋಶಿಯಸ್ ಕಾಲೇಜಿನಲ್ಲಿ ‘ಪೊಸವೊಸರ್’ ರಾಷ್ಟ್ರೀಯ ವಿಚಾರ ಸಂಕಿರಣ

4 Nov 2022 10:57 AM IST
share
ಮಂಗಳೂರು | ಅಲೋಶಿಯಸ್ ಕಾಲೇಜಿನಲ್ಲಿ ‘ಪೊಸವೊಸರ್’ ರಾಷ್ಟ್ರೀಯ ವಿಚಾರ ಸಂಕಿರಣ

ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಪಿಯು ವಿದ್ಯಾರ್ಥಿಗಳಿಗೆ 'ಪೊಸವೊಸರ್' ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಸ್ಪರ್ಧೆಗಳನ್ನು ಗುರುವಾರ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪದ್ಮಶ್ರೀ ಅಮೈ ಪುರಸ್ಕೃತ ಮಹಾಲಿಂಗ ನಾಯ್ಕ ಅವರು ನೂತನವಾಗಿ ಪರಿಚಯಿಸಲಾದ ಐಚ್ಛಿಕ ವಿಷಯ ಕನ್ನಡ ಮೇಜರ್ ಹಾಗೂ ಮೋಸ್ಚೆನಿ ಕ್ರಿಯೇಟಿವ್ ಕಮ್ಯುನಿಕೇಶನ್ ಡಿಪ್ಲೊಮಾ ಕೋರ್ಸ್ ಅನ್ನು ಉದ್ಘಾಟಿಸಿದರು.

ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ರೆ.ಫಾ.ಮೆಲ್ವಿನ್ ಜೆ. ಪಿಂಟೋ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ಪರಿಸರ ಹೋರಾಟಗಾರ ಶ್ರೀಪಡ್ರೆ, ಪ್ರಾಂಶುಪಾಲರಾದ ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ., ಕಾಲೇಜಿನ ರಿಜಿಸ್ಟ್ರಾರ್ ಮತ್ತು ಪರೀಕ್ಷಾ ನಿಯಂತ್ರಕ ಡಾ.ಆಲ್ವಿನ್ ಡೇಸಾ, ಹಣಕಾಸು ಅಧಿಕಾರಿ ರೆ.ಫಾ.ವಿನ್ಸೆಂಟ್ ಪಿಂಟೋ, ಅಮೈ ಮಹಾಲಿಂಗನಾಯ್ಕರ ಪತ್ನಿ ಲಲಿತಾ, ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ಮತ್ತು ಕಾಮಧೇನು ಚಾರಿಟೇಬಲ್ ಟ್ರಸ್ಟ್‌ನ ದಿವ್ಯಪ್ರಭಾ ಗೌಡ, ವಿವಿಧ ಬ್ಲಾಕ್‌ಗಳ ನಿರ್ದೇಶಕರಾದ ಡಾ.ಚಾರ್ಲ್ಸ್ ಫುರ್ಟಾಡೊ, ಡಾ.ಡೆನಿಸ್ ಫೆರ್ನಾಂಡಿಸ್, ಡಾ.ಲವೀನಾ ಲೋಬೋ, ಡಾ.ರಿಚರ್ಡ್ ಗೊನ್ಸಾಲ್ವಿಸ್, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಮಹಾಲಿಂಗ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

  ಕಾರ್ಯಕ್ರಮದಲ್ಲಿ ಪದ್ಮಶ್ರಿ ಮಹಾಲಿಂಗ ನಾಯ್ಕರನ್ನು ಗೌರವಿಸಲಾಯಿತು.

ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿಶ್ವನಾಥ ಬದಿಕಾನ, ಅರೆಭಾಷೆ ನಿಘಂಟು ಸೇರಿದಂತೆ ಅರೆಭಾಷೆಗೆ ಸಂಬಂಧಿಸಿದ ನಾಲ್ಕು ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಕ್ಕಾಗಿ ಅವರನ್ನು ಗೌರವಿಸಲಾಯಿತು. ಶ್ರೀ ಪಡ್ರೆ ಮಳೆಕೊಯ್ಲು ಬಗ್ಗೆ ಉಪನ್ಯಾಸ ನೀಡಿದರು.

 ರೇಡಿಯೋ ಸಾರಂಗ್ ಆರ್‌ಜೆ ಅಭಿಷೇಕ್ ಕಾರ್ಯಕ್ರಮ ನಿರ್ವಹಿಸಿದರು. ಡಾ.ಸುಧಾ ಕುಮಾರಿ ವಂದಿಸಿದರು.

share
Next Story
X