Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುದು ಗ್ರಾಪಂ ಮನವಿಯಂತೆ ಸೋಮವಾರದಿಂದ...

ಪುದು ಗ್ರಾಪಂ ಮನವಿಯಂತೆ ಸೋಮವಾರದಿಂದ ಎರಡು ಬಸ್ ಸಂಚಾರದ ಭರವಸೆ

ಫರಂಗಿಪೇಟೆಯಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳಿಂದ ಪರಿಶೀಲನೆ

4 Nov 2022 6:02 PM IST
share
ಪುದು ಗ್ರಾಪಂ ಮನವಿಯಂತೆ ಸೋಮವಾರದಿಂದ ಎರಡು ಬಸ್ ಸಂಚಾರದ ಭರವಸೆ
ಫರಂಗಿಪೇಟೆಯಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳಿಂದ ಪರಿಶೀಲನೆ

ಬಂಟ್ವಾಳ, ನ.4: ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಹಾಗೂ ಇತರ ಸಮಸ್ಯೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿರುವ ಬಗ್ಗೆ ಪುದು ಗ್ರಾಮ ಪಂಚಾಯತ್ ವತಿಯಿಂದ ಮನವಿ ನೀಡಿದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪುದು ಗ್ರಾಮದ ಫರಂಗಿಪೇಟೆಯಲ್ಲಿ ಬೆಳಗ್ಗಿನ ಸಮಯ ಕೆಎಸ್ಸಾರ್ಟಿಸಿ ಬಸ್ ಗಳು ನಿಲುಗಡೆಯಾಗದೆ ಸಂಚರಿಸುವುದು, ಕೆಲವು ಬಸ್ ಗಳು ಜನರಿಂದ ತುಂಬಿ ಬರುವುದರಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿರುವ ಬಗ್ಗೆ ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ನೇತೃತ್ವದಲ್ಲಿ ಗುರುವಾರ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಲಾಗಿತ್ತು.‌

ಅಲ್ಲದೆ ಗ್ರಾಪಂ ನಿಯೋಗ ಶಾಸಕ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಅವರು ಕೂಡಾ ಕೆಎಸ್ಸಾರ್ಟಿಸಿ ವಿಭಾಗಿಯಾ ನಿಯಂತ್ರಣಾ ಅಧಿಕಾರಿ ರಾಜೇಶ್ ಶೆಟ್ಟಿ ಅವರೊಂದಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ಕೂಡಲೇ ಸಮಸ್ಯೆ ಪರಿಹರಿಸುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಫರಂಗಿಪೇಟೆಗೆ ಭೇಟಿ ನೀಡಿದ ಕೆಎಸ್ಸಾರ್ಟಿಸಿ ವಿಭಾಗಿಯ ಅಧಿಕಾರಿ ಮರಿ ಸ್ವಾಮಿ, ಸಮಸ್ಯೆಯ ಬಗ್ಗೆ ಪರಿಶೀಲನೆ ನಡೆಸಿದರು. ಪುತ್ತೂರು, ವಿಟ್ಲ, ಧರ್ಮಸ್ಥಳ ಕಡೆಗಳಿಂದ ಬರುವ ಬಸ್ ಗಳು ಫರಂಗಿಪೇಟೆ ತಲುವಾಗ ಜನರಿಂದ‌ ತುಂಬಿರುತ್ತದೆ. ಹೀಗಾಗಿ ಈ ಭಾಗದ ಪ್ರಯಾಣಿಕರಿಗೆ ಬಸ್ ಹತ್ತಲು ಸಾಧ್ಯವಾದ ಸಮಸ್ಯೆ ಬಗ್ಗೆ ಗಮನಕ್ಕೆ ಬಂದಿದ್ದು ಸೋಮವಾರದಿಂದ ಬೆಳಗ್ಗಿನ ಸಮಯ ಎರಡು ಬಸ್ ಗಳು ಫರಂಗಿಪೇಟೆಯಿಂದಲೇ ಸಂಚರಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿ ಸಿಬ್ಬಂದಿ, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

share
Next Story
X