Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರತಿಭಾ ಕುಳಾಯಿಗೆ ನಿಂದನೆ ಪ್ರಕರಣ:...

ಪ್ರತಿಭಾ ಕುಳಾಯಿಗೆ ನಿಂದನೆ ಪ್ರಕರಣ: ಆರೋಪಿ ಶ್ಯಾಮ ಸುದರ್ಶನ್ ಭಟ್‌ಗೆ ನಿರೀಕ್ಷಣಾ ಜಾಮೀನು

4 Nov 2022 10:38 PM IST
share
ಪ್ರತಿಭಾ ಕುಳಾಯಿಗೆ ನಿಂದನೆ ಪ್ರಕರಣ: ಆರೋಪಿ ಶ್ಯಾಮ ಸುದರ್ಶನ್ ಭಟ್‌ಗೆ ನಿರೀಕ್ಷಣಾ ಜಾಮೀನು

ಮಂಗಳೂರು, ನ.4: ಸುರತ್ಕಲ್ ಟೋಲ್ ವಿರೋಧಿಸಿ ಹೋರಾಟ ಮಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪಿ ಶ್ಯಾಮ ಸುದರ್ಶನ ಭಟ್‌ಗೆ ಕೋರ್ಟ್ ನ.9ರವರೆಗೆ ನಿರೀಕ್ಷಣಾ ಜಾಮೀನು ನೀಡಿದೆ.

ಈ ಪ್ರಕರಣದ ಇನ್ನೋರ್ವ ಆರೋಪಿ ಕೆ.ಆರ್. ಶೆಟ್ಟಿಯನ್ನು ಈಗಾಗಲೇ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.

ಪ್ರಕರಣ ವಿವರ: ಟೋಲ್ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಪ್ರತಿಭಾ ಕುಳಾಯಿಯ ಫೊಟೋವನ್ನು  ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಕೆ.ಆರ್. ಶೆಟ್ಟಿ ಸೂಕ್ತ ಶೀರ್ಷಿಕೆ ಕೊಡುವಂತೆ ಕಮೆಂಟ್ ಮಾಡಿದ್ದ. ಇದಕ್ಕೆ ಶ್ಯಾಮ ಸುದರ್ಶನ ಭಟ್ ಹೊಸಮೂಲೆ ಎಂಬಾತ ಅವಹೇಳನಕಾರಿಯಾಗಿ ಪ್ರತಿಕ್ರಿಯಿಸಿದ್ದ. ಈ ಬಗ್ಗೆ ಪ್ರತಿಭಾ ಕುಳಾಯಿ ಪೊಲೀಸ್ ಕಮಿಷನರ್‌ಗೆ ದೂರು ನೀಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದರು. ಅಲ್ಲದೆ ಆರೋಪಿಗಳ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಮೊರೆ ಹೋಗಿದ್ದು, ನ್ಯಾಯಾಲಯ ನ.9ರವೆರೆಗೆ ಆರೋಪಿಯನ್ನು ಪೊಲೀಸರು ಬಂಧಿಸದಂತೆ ನಿರೀಕ್ಷಣಾ ಜಾಮೀನು ನೀಡಿದೆ.

share
Next Story
X