ಕಿಯೋನಿಕ್ಸ್ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ ಮರು ನೇಮಕ
ಬೆಂಗಳೂರು, ನ. 5: ‘ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ’(ಕಿಯೋನಿಕ್ಸ್)ದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ ಮರು ನೇಮಕಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಹರಿಕೃಷ್ಣ ಬಂಟ್ವಾಳ ಅವರನ್ನು ‘ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ’(ಕಿಯೋನಿಕ್ಸ್)ದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
Next Story