Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ನಲ್ಲಿ ಹೆಚ್ ಪಿಸಿಎಲ್ ನಿಂದ...

ಸುರತ್ಕಲ್ ನಲ್ಲಿ ಹೆಚ್ ಪಿಸಿಎಲ್ ನಿಂದ ದೇಶದಲ್ಲೇ ಮೊದಲ ಏಥರ್ ಕಂಪೆನಿಯ ಇವಿ ಚಾರ್ಜಿಂಗ್ ವ್ಯವಸ್ಥೆ ಶುಭಾರಂಭ

5 Nov 2022 10:26 PM IST
share
ಸುರತ್ಕಲ್ ನಲ್ಲಿ ಹೆಚ್ ಪಿಸಿಎಲ್ ನಿಂದ ದೇಶದಲ್ಲೇ ಮೊದಲ ಏಥರ್ ಕಂಪೆನಿಯ ಇವಿ ಚಾರ್ಜಿಂಗ್ ವ್ಯವಸ್ಥೆ ಶುಭಾರಂಭ

ಸುರತ್ಕಲ್: ದೇಶದಲ್ಲೇ ಮೊದಲ ಬಾರಿಗೆ ಹಿಂದೂಸ್ತಾನ್ ಪೆಟ್ರೋಲಿಯಂ (ಹೆಚ್ ಪಿಸಿಎಲ್) ಏಥರ್ ಕಂಪೆನಿಯ ಇಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ವ್ಯವಸ್ಥೆಯು ಶನಿವಾರದಿಂದ ತನ್ನ ಒಡೆತನದ ಪೆಟ್ರೋಲ್ ಪಂಪ್ ಆಗಿರುವ ಇಲ್ಲಿನ ವಿಜಯ ಫ್ಯೂಲ್ ಪಾರ್ಕ್ ನಲ್ಲಿ ಪ್ರಾರಂಭಿಸಿತು. ಶಾಸಕ ಭರತ್ ಶೆಟ್ಟಿ ಉದ್ಘಾಟನೆ ನೆರವೇರಿಸಿದರು.

ಬಳಿಕ ಮಾತಾಡಿದ ಅವರು, "ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಚಾರ್ಜಿಂಗ್ ವ್ಯವಸ್ಥೆಯನ್ನು ಆರಂಭಿಸಲಾಗುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಏಥರ್ ಕಂಪೆನಿಯ ಸಹಭಾಗಿತ್ವದಲ್ಲಿ ದ್ವಿಚಕ್ರ ಚಾರ್ಜಿಂಗ್ ಸ್ಟೇಷನ್ ಅನ್ನು ಹೆಚ್ ಪಿಸಿಎಲ್ ಸುರತ್ಕಲ್ ನಲ್ಲಿ ಪ್ರಾರಂಭಿಸಿದ್ದು ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಲಿದೆ. ಡಿಸೆಂಬರ್ ಅಂತ್ಯದವರೆಗೆ ಫ್ರೀ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಲಿ" ಎಂದರು. 

ಎಚ್‌ಪಿಸಿಎಲ್ ರಿಟೇಲ್ ವಿಭಾಗದ ಡಿಜಿಎಂ ನವೀನ್ ಕುಮಾರ್ ಎಂ.ಜಿ. ಮಾತನಾಡಿದರು.

ಮಂಗಳೂರು ಟರ್ಮಿನಲ್ ಇನ್ಸ್ಟಾ ಲೇಷನ್ ವಿಭಾಗದ ಡಿಜಿಎಂ ಬೊಪ್ಪೆ ಸೂರ್ಯಲಿಂಗಂ, ಏರಿಯಾ ಸೇಲ್ಸ್ ಮೆನೇಜರ್ ಕೆ. ಉದಯ್ ಶಂಕರ್ ಶೆಟ್ಟಿ, ರಿಟೇಲ್ ವಿಭಾಗದ ಸೀನಿಯರ್ ಮೆನೇಜರ್ ಪ್ರದೀಪ್ ಕುಮಾರ್, ಮೆನೇಜರ್ ವಸಂತ ಬಿ. ಶೆಟ್ಟಿ, ಸೀನಿಯರ್ ಮೆನೇಜರ್ ಪಿ. ಪ್ರಕಾಶ್, ರೆಂಜಿತ್ ರಾಜನ್, ಹೆಚ್ ಪಿಸಿಎಲ್ ಗುತ್ತಿಗೆದಾರ ಶಿವಪ್ರಸಾದ್ ಶೆಟ್ಟಿ, ಏಥರ್ ಸಂಸ್ಥೆಯ ಟೀಮ್ ಮೆನೇಜರ್ ಭರತ್ ಕುಮಾರ್, ವಿಜಯ ಫ್ಯೂಲ್ ಪಾರ್ಕ್ ಮಾಲಕ ಡಿ. ದಯಾನಂದ ಶೆಟ್ಟಿ, ಹರ್ಷಿಣಿ ಶೆಟ್ಟಿ, ಕಾರ್ಪೋರೇಟರ್ ಗಳಾದ ಶ್ವೇತಾ ಪೂಜಾರಿ, ನಯನ ಕೋಟ್ಯಾನ್, ಶೋಭಾ ರಾಜೇಶ್, ಭರತ್ ರಾಜ್ ಕೃಷ್ಣಾಪುರ, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಪ್ರದೀಪ್, ಮೀರಾ ಶೆಟ್ಟಿ, ಪ್ರಶಾಂತ್ ಮುಡಾಯಿಕೋಡಿ ಉಪಸ್ಥಿತರಿದ್ದರು.

share
Next Story
X