ಬೆಂಗಳೂರು | ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಅದ್ದೂರಿ ಸ್ವಾಗತ

ಬೆಂಗಳೂರು, ನ.6: ಎಐಸಿಸಿ ( All India Congress Committee (AICC) ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇವನಹಳ್ಳಿ, ಬ್ಯಾಟರಾಯನಪುರ ಹಾಗೂ ಹೆಬ್ಬಾಳದ ಬಳಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ಪಕ್ಷದ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರ ಮುಖಂಡರು ಹಾಜರಿದ್ದರು.








.jpeg)
.jpeg)
.jpeg)


