Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ದಲಿತ ನಾಯಕ ಪಿ.ಡೀಕಯ್ಯ...

ಬೆಳ್ತಂಗಡಿ: ದಲಿತ ನಾಯಕ ಪಿ.ಡೀಕಯ್ಯ ಮೃತ್ಯು ಪ್ರಕರಣ; ಸಿಒಡಿ ತನಿಖೆಗೆ ಆದೇಶ

AshwaniAshwani6 Nov 2022 7:14 PM IST
share
ಬೆಳ್ತಂಗಡಿ: ದಲಿತ ನಾಯಕ ಪಿ.ಡೀಕಯ್ಯ ಮೃತ್ಯು ಪ್ರಕರಣ; ಸಿಒಡಿ ತನಿಖೆಗೆ ಆದೇಶ

ಬೆಳ್ತಂಗಡಿ: ಹಿರಿಯ ದಲಿತ ನಾಯಕ, ಬಹುಜನ ಚಳವಳಿಯ ನೇತಾರ, ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ ಪಿ.ಡೀಕಯ್ಯ ಅವರ ಸಾವಿನ ಬಗ್ಗೆ ಸಿಒಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಜುಲೈ 6ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ ಪಿ ಡೀಕಯ್ಯ ಅವರು ಕುಸಿದು ಬಿದ್ದು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಜುಲೈ 8 ರಂದು ನಿಧನರಾಗಿದ್ದರು. ಮನೆಯವರ ಒಪ್ಪಿಗೆಯಂತೆ ಅಂಗಾಂಗಗಳ ದಾನ ಮಾಡಿದ ಬಳಿಕ ಜುಲೈ 9 ರಂದು ಬೆಳ್ತಂಗಡಿಯಲ್ಲಿ ಸಾರ್ವಜನಿಕ ದರ್ಶನದ ಬಳಿಕ ಬೌದ್ಧ ಧರ್ಮದ ಪ್ರಕಾರ ಹುಟ್ಟೂರು ತಾಲೂಕಿನ ಕಣಿಯೂರು ಗ್ರಾಮದ ಪೊಯ್ಯದಲ್ಲಿ ಧಪನ ಕಾರ್ಯ ನಡೆದಿತ್ತು.

ಬಳಿಕ ಜುಲೈ 15ರಂದು ಪಿ ಡೀಕಯ್ಯ ಅವರ ಮನೆಯವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜುಲೈ 18ರಂದು ಬೆಳ್ತಂಗಡಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಮೃತದೇಹವನ್ನು ಹೊರತೆಗೆದು ಜಿಲ್ಲೆಯ ವೈದ್ಯಾಧಿಕಾರಿಗಳ ತಂಡದ ಜೊತೆಗೆ ಶವ ಪರೀಕ್ಷೆ ಮಾಡಲಾಗಿತ್ತು.

ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಮನೆಯವರ ದೂರಿನ ಆಧಾರದಲ್ಲಿ ತನಿಖೆ ನಡೆಸಿ ಹಲವರನ್ನು ತನಿಖೆಗೆ ಒಳಪಡಿಸಿದ್ದರು. ಈ ಮಧ್ಯೆ ಡೀಕಯ್ಯ ಅವರ ಕುಟುಂಬಸ್ಥರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಪ್ರಕರಣದ ಬಗ್ಗೆ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಸಿಒಡಿ ತನಿಖೆಗೆ ಒತ್ತಾಯಿಸಿದ್ದರು.

ನ. 4 ರಂದು ಘಟನೆಯ ಬಗ್ಗೆ ರಾಜ್ಯ ಸರ್ಕಾರ ಸಿಒಡಿ ತನಿಖೆಗೆ ಆದೇಶಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಪ್ರಕರಣದ ದಾಖಲೆಗಳನ್ನು ಸಿಒಡಿ ಇಲಾಖೆಗೆ ಒಪ್ಪಿಸುವಂತೆ ಆದೇಶಿಸಿದೆ.

share
Ashwani
Ashwani
Next Story
X