Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ವಿಮಾನಕ್ಕೆ ಬಳಕೆಯಾಗುವ...

ಮಂಗಳೂರು: ವಿಮಾನಕ್ಕೆ ಬಳಕೆಯಾಗುವ ಪೆಟ್ರೋಲ್‌ಗೆ ಕಲಬೆರಕೆ ಪ್ರಕರಣ; ಅಧಿಕಾರಿಗಳಿಂದ ದಾಳಿ

ಎರಡು ಟ್ಯಾಂಕರ್, ಪಿಕ್ಅಪ್ ಸಹಿತ ಉಪಕರಣಗಳು ವಶಕ್ಕೆ

8 Nov 2022 8:48 AM IST
share
ಮಂಗಳೂರು: ವಿಮಾನಕ್ಕೆ ಬಳಕೆಯಾಗುವ ಪೆಟ್ರೋಲ್‌ಗೆ ಕಲಬೆರಕೆ ಪ್ರಕರಣ; ಅಧಿಕಾರಿಗಳಿಂದ ದಾಳಿ
ಎರಡು ಟ್ಯಾಂಕರ್, ಪಿಕ್ಅಪ್ ಸಹಿತ ಉಪಕರಣಗಳು ವಶಕ್ಕೆ

ಮಂಗಳೂರು: ವಿಮಾನಕ್ಕೆ ಬಳಕೆ ಆಗುವ ಪೆಟ್ರೋಲ್‌ಗೆ ಸೀಮೆಎಣ್ಣೆ ರಾಸಾಯನಿಕ ಕಲಬೆರಕೆ ಮಾಡುವ ಪ್ರಕರಣವೊಂದು ಸುರತ್ಕಲ್ ಬಳಿಯ ಬಾಳಾದಲ್ಲಿ ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಹಾಗೂ ಪೊಲೀಸರು ದಾಳಿ ನಡೆಸಿ ಪ್ರಕರಣ  ದಾಖಲಿಸಿಕೊಂಡು ಎರಡು ಟ್ಯಾಂಕರ್, ಪಿಕ್ಅಪ್ ಸಹಿತ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಮಾನಕ್ಕೆ ಬಳಕೆ ಮಾಡುತ್ತಿದ್ದ ದುಬಾರಿ ಬೆಲೆಯ ಪೆಟ್ರೋಲ್ ಸರಬರಾಜು ಆಗುತ್ತಿದ್ದ ಟ್ಯಾಂಕರ್ ನಿಂದ ಪೆಟ್ರೋಲ್ ಕಳ್ಳತನ ಮಾಡಿ ಅದಕ್ಕೆ ಸೀಮೆ ಎಣ್ಣೆ ಕಲಬೆರಕೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ದಾಳಿಯ ಸಂದರ್ಭದಲ್ಲಿ ಗುಪ್ತವಾಗಿ ನಿರ್ಮಿಸಿದ ಅಂಡರ್ ಟ್ಯಾಂಕ್ ಪತ್ತೆಯಾಗಿದೆ. ಎರಡು ಟ್ಯಾಂಕರ್ ಗಳಿಂದ ಪೆಟ್ರೋಲ್ ನ್ನು ಗುಪ್ತವಾಗಿ ನಿರ್ಮಿಸಿದ ಟ್ಯಾಂಕ್ ಗೆ ತುಂಬಿಸಿ ಬಳಿಕ ಟ್ಯಾಂಕರ್ ಗೆ ಸೀಮೆ ಎಣ್ಣೆ ಯನ್ನು  ರಾಸಾಯನಿಕ ಮಿಶ್ರಣ ಮಾಡಿ ಕಲಬೆರಕೆ ಮಾಡುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಉಪನಿರ್ದೇಶಕರಾದ ಮಾಣಿಕ್ಯ, ಆಹಾರ ನಿರೀಕ್ಷರಾದ ಕೆ. ಪ್ರಮೋದ್ ಕುಮಾರ್ ಹಾಗೂ ಚರಣ್, ಪೊಲೀಸ್ ಸಬ್ಇನ್ಸ್ಪೆಕ್ಟರ್ ಪುನೀತ್ ಗಾವಂಕರ್ ನೇತೃತ್ವದ ತಂಡ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. 

share
Next Story
X