ಕುಂದಾಪುರ : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಮಂಗಳವಾರ ಭೇಟಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಸದಸ್ಯರು ಉಪಸ್ಥಿತರಿದ್ದರು.