Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದ್ಯಾರ್ಥಿನಿಯನ್ನು ಮದುವೆಯಾಗಲು ಲಿಂಗ...

ವಿದ್ಯಾರ್ಥಿನಿಯನ್ನು ಮದುವೆಯಾಗಲು ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾದ ಶಿಕ್ಷಕಿ!

8 Nov 2022 11:18 PM IST
share
ವಿದ್ಯಾರ್ಥಿನಿಯನ್ನು ಮದುವೆಯಾಗಲು ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾದ ಶಿಕ್ಷಕಿ!

ಜೈಪುರ: ರಾಜಸ್ಥಾನದ ಭರತ್‌ಪುರದಲ್ಲಿ 29 ವರ್ಷದ ದೈಹಿಕ ತರಬೇತಿ ಶಿಕ್ಷಕಿಯೋರ್ವರು ತಮ್ಮ ವಿದ್ಯಾರ್ಥಿನಿಯನ್ನು ಮದುವೆಯಾಗಲು ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಮೀರಾ ಎಂಬವರು ತಮ್ಮ ತರಗತಿಯೊಂದರಲ್ಲಿ ಭೇಟಿಯಾದ ಕಲ್ಪನಾರೊಂದಿಗೆ ಮದುವೆಯಾಗುವ ಸಲುವಾಗಿ ಲಿಂಗ ಪರಿವರ್ತನೆ ಮಾಡಿಕೊಂಡಿದ್ದು, ಆರವ್ ಕುಂತಲ್ ಎಂದು ತಮ್ಮ ಹೆಸರು ಬದಲಾಯಿಸಿಕೊಂಡಿದ್ದಾರೆ. ಐದು ವರ್ಷಗಳಿಂದ ಸಂಬಂಧ ಹೊಂದಿದ್ದ ಅವರು ಕೊನೆಗೂ ಕುಟುಂಬದವರ ಒಪ್ಪಿಗೆ ಮೇರೆಗೆ ರವಿವಾರ ವಿವಾಹವಾದರು ಎಂದು ವರದಿಯಾಗಿದೆ.

"ನನ್ನ ದೇಹವನ್ನು ಒಪ್ಪಿಕೊಳ್ಳುವುದು ನನಗೆ ಕಷ್ಟಕರವಾದ ಕಾರಣ ನಾನು ನನ್ನ ಲಿಂಗವನ್ನು ಬದಲಾಯಿಸಲು ಬಯಸಿದ್ದೇನೆ. ನಾನು 2010 ರಲ್ಲಿ ಲಿಂಗ ಬದಲಾವಣೆಯ ಕುರಿತು ಲೇಖನವನ್ನು ಓದಿದ್ದೇನೆ. ಅಂದಿನಿಂದ, ನಾನು ನನ್ನ ಲಿಂಗವನ್ನು ಬದಲಾಯಿಸುವ ಮಾರ್ಗಗಳನ್ನು ಹುಡುಕಲು ಪ್ರಾರಂಭಿಸಿದೆ ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾಗಲು ನನ್ನ ಮನಸ್ಸನ್ನು ಸಿದ್ಧಪಡಿಸಿದೆ" ಆರವ್ ಹೇಳಿದ್ದಾರೆ.

ಯೂಟ್ಯೂಬ್ ಮೂಲಕ ಆರವ್ ತನಗೆ ಶಸ್ತ್ರಚಿಕಿತ್ಸೆ ಮಾಡಿದ ದಿಲ್ಲಿ ಮೂಲದ ವೈದ್ಯರ ಬಗ್ಗೆ ಅರಿತುಕೊಂಡಿದ್ದಾರೆ.

"ನಾನು ವೈದ್ಯರನ್ನು ಸಂಪರ್ಕಿಸಿದೆ, ಬಳಿಕ ಚಿಕಿತ್ಸೆ ಪ್ರಾರಂಭವಾಯಿತು. ಮೊದಲ ಪರೀಕ್ಷೆಯನ್ನು ಡಿಸೆಂಬರ್ 25, 2019 ರಂದು ಮಾಡಲಾಯಿತು. ಅಂತಿಮ ಶಸ್ತ್ರಚಿಕಿತ್ಸೆಯನ್ನು 2021 ರ ಡಿಸೆಂಬರ್ ನಲ್ಲಿ ನಡೆಸಲಾಯಿತು" ಎಂದು ಅವರು ಹೇಳಿದ್ದಾರೆ.

ನಮ್ಮ ಸಂಬಂಧದ ಬಗ್ಗೆ ಕಲ್ಪನಾ ತನ್ನ ಕುಟುಂಬಕ್ಕೆ ತಿಳಿಸಿದಳು. ಆಕೆಯ ಕುಟುಂಬವು ತಕ್ಷಣವೇ ಪ್ರಸ್ತಾಪವನ್ನು ಒಪ್ಪಿಕೊಂಡಿತು ಎಂದು ಆರವ್‌ ತಿಳಿಸಿದ್ದಾರೆ

ಕಬಡ್ಡಿ ಆಟಗಾರ್ತಿಯಾಗಿರುವ ಕಲ್ಪನಾ, ಕ್ರೀಡೆಯಲ್ಲಿ ತಾನು ಮಾಡಿದ ಎಲ್ಲಾ ಸಾಧನೆಗಳು ಆರವ್‌ಗೆ ಸಲ್ಲುತ್ತದೆ ಎಂದಿದ್ದಾರೆ. ಅವರ ಬೆಂಬಲವೇ ತನಗೆ ಮೂರು ರಾಜ್ಯ ಮಟ್ಟದ ಮತ್ತು ಒಂದು ರಾಷ್ಟ್ರ ಮಟ್ಟದ ಆಟವನ್ನು ಆಡಲು ಅವಕಾಶ ಮಾಡಿಕೊಟ್ಟಿತು ಎಂದು ಅವರು ಹೇಳಿದ್ದಾರೆ.

ಆರವ್ ಚಿಕ್ಕಂದಿನಿಂದಲೂ ಹುಡುಗನಂತೆ ಬದುಕುತ್ತಿದ್ದ ಎಂದು ಆರವ್ ತಂದೆ ಬಿರಿ ಸಿಂಗ್ ಹೇಳಿದ್ದಾರೆ.

share
Next Story
X