Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುಎಸ್: ಮಧ್ಯಂತರ ಚುನಾವಣೆಯಲ್ಲಿ ಗೆದ್ದ...

ಯುಎಸ್: ಮಧ್ಯಂತರ ಚುನಾವಣೆಯಲ್ಲಿ ಗೆದ್ದ ಭಾರತೀಯ-ಅಮೆರಿಕನ್‌ ಮಹಿಳೆ ನಬೀಲಾ ಸೈಯದ್‌

10 Nov 2022 7:20 PM IST
share
ಯುಎಸ್: ಮಧ್ಯಂತರ ಚುನಾವಣೆಯಲ್ಲಿ ಗೆದ್ದ ಭಾರತೀಯ-ಅಮೆರಿಕನ್‌ ಮಹಿಳೆ ನಬೀಲಾ ಸೈಯದ್‌

ನ್ಯೂಯಾರ್ಕ್: ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿರುವ 23 ವರ್ಷದ ಭಾರತೀಯ-ಅಮೆರಿಕನ್ ಮುಸ್ಲಿಂ ಮಹಿಳೆ ನಬೀಲಾ ಸೈಯದ್ ಅವರು ಯುನೈಟೆಡ್ ಸ್ಟೇಟ್ಸ್ (ಯುಎಸ್) ಮಧ್ಯಂತರ ಚುನಾವಣೆಯಲ್ಲಿ ಗಮನಾರ್ಹ ಜಯ ಸಾಧಿಸಿದ್ದಾರೆ.

ನಬೀಲಾ ಅವರು ಯುಎಸ್‌ನಲ್ಲಿನ ಇಲಿನಾಯ್ಸ್ ರಾಜ್ಯ ಶಾಸಕಾಂಗದ 51 ನೇ ಹೌಸ್ ಜಿಲ್ಲೆಯ ಚುನಾವಣೆಯಲ್ಲಿ ಗೆದ್ದ ಅತ್ಯಂತ ಕಿರಿಯ ಪ್ರತಿನಿಧಿಯಾಗಿ ಇತಿಹಾಸ ಬರೆದಿದ್ದಾರೆ.

ಬುಧವಾರ, ನಬೀಲಾ ಟ್ವಿಟರ್‌ ನಲ್ಲಿ ಡೆಮಾಕ್ರಟಿಕ್ ಪಕ್ಷದ ಪ್ರತಿನಿಧಿಯಾಗಿ ಜನರಲ್ ಅಸೆಂಬ್ಲಿಗೆ ಆಯ್ಕೆಯಾದ ಖುಷಿಯನ್ನು ಹಂಚಿಕೊಂಡಿದ್ದಾರೆ.

“ನನ್ನ ಹೆಸರು ನಬೀಲಾ ಸೈಯದ್. ನಾನು 23 ವರ್ಷದ ಮುಸ್ಲಿಂ, ಭಾರತೀಯ-ಅಮೆರಿಕನ್ ಮಹಿಳೆ. ನಾವು ರಿಪಬ್ಲಿಕನ್ ಹಿಡಿತದಲ್ಲಿರುವ ಉಪನಗರ ಜಿಲ್ಲೆಯನ್ನು  ನಮ್ಮೆಡೆಗೆ ತಿರುಗಿಸಿದ್ದೇವೆ, ”ಎಂದು ಅವರು ಟ್ವೀಟ್ ಮಾಡಿದ್ದಾರೆ. ನಾನು ಇಲಿನಾಯ್ಸ್ ಜನರಲ್ ಅಸೆಂಬ್ಲಿಯ ಅತ್ಯಂತ ಕಿರಿಯ ಸದಸ್ಯೆಯಾಗುತ್ತೇನೆ ಎಂದು ಅವರು ಬರೆದಿದ್ದಾರೆ.

"ಔಷಧಿಗಳ ಬೆಲೆ ಏರಿಕೆಯ ಬಗ್ಗೆ ನಾವು ಹಿರಿಯರೊಂದಿಗೆ ಮಾತನಾಡಿದ್ದೇವೆ. ಆಸ್ತಿ ತೆರಿಗೆಯ ಹೆಚ್ಚುತ್ತಿರುವ ಹೊರೆಯ ಬಗ್ಗೆ ನಾವು ಕಾರ್ಮಿಕ ಕುಟುಂಬಗಳೊಂದಿಗೆ ಮಾತನಾಡಿದ್ದೇವೆ. ನಾವು ಮಹಿಳೆಯರೊಂದಿಗೆ ಮಾತನಾಡಿದ್ದೇವೆ, ಸಂತಾನೋತ್ಪತ್ತಿ ಆರೋಗ್ಯ ರಕ್ಷಣೆಗೆ ಅವರ ಹಕ್ಕನ್ನು ನಾನು ರಕ್ಷಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದೇನೆ. ಕಾಮನ್ಸೆನ್ಸ್ ಗನ್ ಸುರಕ್ಷತೆ ಕಾನೂನುಗಳನ್ನು ಬಲಪಡಿಸುವ ಬಯಕೆಯ ಬಗ್ಗೆ ನಾವು ಪೋಷಕರೊಂದಿಗೆ ಮಾತನಾಡಿದ್ದೇವೆ, ”ಎಂದು ಅವರು ಹೇಳಿದ್ದಾರೆ.

Thank you thread incoming tomorrow. We had an incredible team that made this possible.

— Nabeela Syed (@NabeelaforIL) November 9, 2022
View this post on Instagram

A post shared by Nabeela Syed (@nabeelasyed)

share
Next Story
X