Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಳ್ಯೂರು ರಾಮಚಂದ್ರ ರಾಯರಿಗೆ 91ರ...

ಕೋಳ್ಯೂರು ರಾಮಚಂದ್ರ ರಾಯರಿಗೆ 91ರ ಅಭಿನಂದನೆ

10 Nov 2022 9:44 PM IST
share
ಕೋಳ್ಯೂರು ರಾಮಚಂದ್ರ ರಾಯರಿಗೆ 91ರ ಅಭಿನಂದನೆ

ಉಡುಪಿ, ನ.10: ಪ್ರಸಿದ್ಧ ಸ್ತ್ರೀವೇಷಧಾರಿ ಕೋಳ್ಯೂರು ರಾಮಚಂದ್ರ ರಾಯರಿಗೆ 90ರ ವೈಭವವನ್ನು ಕಳೆದ ವರ್ಷ ಅವರ ಕುಟುಂಬಿಕರ ಸಹಕಾರ ದಿಂದ ಉಡುಪಿಯ ಯಕ್ಷಗಾನ ಕಲಾರಂಗ ವಿಶಿಷ್ಟವಾಗಿ ಆಚರಿಸಿದ್ದು, ಈ ವರ್ಷ ಅವರ ಮಕ್ಕಳು ಸಂಸ್ಥೆಯ ಸದಸ್ಯರನ್ನೆಲ್ಲ ಆಮಂತ್ರಿಸಿ 91ರ ಹುಟ್ಟುಹಬ್ಬವನ್ನು ಅವರ ಇನ್ನಂಜೆಯ ಮನೆಯಂಗಳದಲ್ಲಿ ಗುರುವಾರ ಆಚರಿಸಿದರು.

ಕೋಳ್ಯೂರು ಅವರ ಬಂಧುಮಿತ್ರರು, ನೆರೆಕರೆಯವರು ಇಂದು ಹಿರಿಯ ಕಲಾವಿದರ ಜನ್ಮದಿನವನ್ನು ಆತ್ಮೀಯವಾಗಿ ಆಚರಿಸಿದರು. ಕೋಳ್ಯೂರರ ಪ್ರಸಿದ್ಧ ಪಾತ್ರಗಳಲ್ಲಿ ಒಂದಾದ ದಾಕ್ಷಾಯಿಣಿಯ ಶಿಷ್ಟ ಅರ್ಥವನ್ನು ಕೇಳುವ ಅವಕಾಶ ಈ ಸಂದರ್ಭದಲ್ಲಿ ಅಲ್ಲಿ ಸೇರಿದವರಿಗೆ ಒದಗಿಬಂತು. 

ಯುಗಳ ಸಂವಾದ ತಾಳಮದ್ದಲೆಯಲ್ಲಿ ಪ್ರೊ. ಎಂ.ಎಲ್. ಸಾಮಗರು ಈಶ್ವರನ ಪಾತ್ರ ನಿರ್ವಹಿಸಿದರು. ಅನಂತರ ನಡೆದ ಅಭಿನಂದನ ಕಾರ್ಯಕ್ರಮ ದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಶಾಲು, ಸ್ಮರಣಿಕೆ, ಅಭಿನಂದನ ಪತ್ರದೊಂದಿಗೆ ಕೋಳ್ಯೂರು ದಂಪತಿಗಳನ್ನು ಅಭಿನಂದಿಸಿದರು.

ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್ ಕೋಳ್ಯೂರರ ಕಲಾಪ್ರತಿಭೆ, ಸಂಸ್ಥೆಯ ಕಾರ್ಯ ಚಟುವಟಿಕೆಯ ಕುರಿತು ಅವರಿಗಿರುವ ಪ್ರೀತಿ, ವೃದ್ಧಾಪ್ಯದಲ್ಲಿ ಅವರ ಮಕ್ಕಳು, ಮೊಮ್ಮಕ್ಕಳು ಅವರನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿರುವ ಪರಿಯನ್ನು  ಸ್ಮರಿಸಿಕೊಂಡರು.

ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಪಿ.ಕಿಶನ್‌ಹೆಗ್ಡೆ, ಪ್ರೊ.ಎಂ.ಎಲ್. ಸಾಮಗ ಉಪಸ್ಥಿತರಿದ್ದರು. ಕೋಳ್ಯೂರರ ಪುತ್ರ ಶ್ರೀಧರ ರಾವ್ ತಮ್ಮ ಸಹೋದರ, ಸಹೋದರಿಯರೊಂದಿಗೆ ಈ ಕಾರ್ಯಕ್ರಮ ಆಯೋಜಿಸಿದ್ದರು.

share
Next Story
X