ನ.11: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಹವಾಲು ಸ್ವೀಕಾರ

ಉಡುಪಿ: ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ನ.11ರ ಶುಕ್ರವಾರ ಸಮಯ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಕೋಟದ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಸಾರ್ವಜನಿಕರ ಭೇಟಿ ಮಾಡಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





