ಉಡುಪಿ : ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಬೋಟಿನಲ್ಲಿ ತೆರಳಿದ ಸುಮಾರು 35 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ನ.4 ರಂದು ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.