Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರ್ಕಳ: ಅಂಬೇಡ್ಕರ್ ಭವನ ಶಿಲಾನ್ಯಾಸ...

ಕಾರ್ಕಳ: ಅಂಬೇಡ್ಕರ್ ಭವನ ಶಿಲಾನ್ಯಾಸ ಕಾರ್ಯಕ್ರಮಕ್ಕೆ ದಲಿತ ಸಂಘಟನೆಗಳಿಂದ ಬಹಿಷ್ಕಾರ

11 Nov 2022 6:09 PM IST
share
ಕಾರ್ಕಳ: ಅಂಬೇಡ್ಕರ್ ಭವನ ಶಿಲಾನ್ಯಾಸ ಕಾರ್ಯಕ್ರಮಕ್ಕೆ ದಲಿತ ಸಂಘಟನೆಗಳಿಂದ ಬಹಿಷ್ಕಾರ

ಕಾರ್ಕಳ: ನಗರದ ಕಾಬೆಟ್ಟು ಆರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಶಿಲಾನ್ಯಾಸ ಸಮಾರಂಭವನ್ನು ದಲಿತ ಸಂಘಟನೆಗಳು ಬಹಿಷ್ಕರಿಸಲಿವೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ ಅಣ್ಣಪ್ಪ ನಕ್ರೆ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇಪ್ಪತ್ತು ಸದಸ್ಯರನ್ನೊಳಗೊಂಡ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯನ್ನು ಶಾಸಕರ ಶಿಫಾರಸ್ಸಿನಂತೆ ಮಾಡಲಾಗಿತ್ತು. 2014ರಿಂದ ಅಂಬೇಡ್ಕರ್ ಭವನ ನಿರ್ಮಾಣದ ಕುರಿತು ಕಾನೂನಾತ್ಮಕ ರೀತಿಯ ಹೋರಾಟಗಳನ್ನು ಕೂಡಾ ನಡೆಸುತ್ತಾ ಬರಲಾಗಿತ್ತು. ಆದರೆ ಪ್ರಸ್ತುತ ಸಭಾಭವನ ನಿರ್ಮಾಣಕ್ಕೆ ಅನುದಾನವನ್ನು ಮಂಜೂರಾತಿಗೊಳಿಸಿ ಸರಕಾರ ಆದೇಶಿಸಿದೆ. ಆದರೆ ಈ ಸಭಾಭವನ ನಿರ್ಮಾಣದಲ್ಲಿ ದಲಿತ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಕೈಗೊಂಡ ನಿರ್ಣಯಗಳಿಗೆ ನಮ್ಮ ವಿರೋಧವಿದೆ. ಕ್ಷೇತ್ರದ ಶಾಸಕ, ಸಚಿವ ವಿ.ಸುನಿಲ್ ಕುಮಾರ್ ಹಾಗೂ ತಾಲೂಕು ಆಡಳಿತ ನಮ್ಮನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಇದು ರಾಜಕೀಯಕ್ಕಾಗಿ ಮಾಡುವ ಆರೋಪ ಅಲ್ಲ, ಇದು ದಲಿತ ಸಮುದಾಯದ ನಿವೇದನೆಯಾಗಿದೆ ಎಂದು ಹೇಳಿದರು.

ದಸಂಸ ತಾಲೂಕು ಆಧ್ಯಕ್ಷ ಹೂವಪ್ಪ ಮಾಸ್ತರ್, ಸಂಚಾಲ️ಕ ರಾಘವ ಕಡ್ತಲ️, ಖಜಾಂಚಿ ಸೋಮನಾಥ್ ನಾಯ್ಕ್, ಅಂಬೇಡ್ಕರ್ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಗೋವರ್ಧನ್, ಸಮತಾ ಸೈನಿಕ ದಳದ ಅಧ್ಯಕ್ಷ ಗಜೇಂದ್ರ ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

share
Next Story
X