Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ ಸಂಯುಕ್ತ ಜಮಾಅತ್ ವತಿಯಿಂದ...

ಬಂಟ್ವಾಳ ಸಂಯುಕ್ತ ಜಮಾಅತ್ ವತಿಯಿಂದ ವಕ್ಫ್, ಆರೋಗ್ಯ, ಶಿಕ್ಷಣದ ಬಗ್ಗೆ ಮಾಹಿತಿ ಕಾರ್ಯಕ್ರಮ

11 Nov 2022 11:37 PM IST
share
ಬಂಟ್ವಾಳ ಸಂಯುಕ್ತ ಜಮಾಅತ್ ವತಿಯಿಂದ ವಕ್ಫ್, ಆರೋಗ್ಯ, ಶಿಕ್ಷಣದ ಬಗ್ಗೆ ಮಾಹಿತಿ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ವಕ್ಫ್, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ ಹಾಗೂ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವು ಪಾಣೆಮಂಗಳೂರು ಆಲಡ್ಕದ ಎಸ್.ಎಸ್ ಸಭಾಭವನದಲ್ಲಿ ಶುಕ್ರವಾರ ನಡೆಯಿತು.

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ  ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅತಿಥಿಗಳಾಗಿ ಭಾಗವಹಿಸಿದ್ದರು.

ಜಿಲ್ಲಾ ವಕ್ಫ್ ಅಧಿಕಾರಿ ಸಯ್ಯದ್ ಮಹಝಮ್, ಮಂಗಳೂರಿನ ಮಂಗಳಾ ಕಿಡ್ನಿ ಫೌಂಡೇಶನ್ ನ ವೈದ್ಯರಾದ ಡಾ.ಮೊಯ್ದಿನ್ ನಫ್ಸೀರ್, ಮೀಫ್ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಅವರು ವಕ್ಫ್, ಆರೋಗ್ಯ ಹಾಗೂ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು.

ಸಂಸ್ಥೆಯ ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್, ಬಿ.ಎಂ.ಅಬ್ಬಾಸ್ ಅಲಿ, ಮುಹಮ್ಮದ್ ಶಫಿ, ಕೋಶಾಧಿಕಾರಿ ಹಾಜಿ. ಪಿ.ಎಸ್.ಅಬ್ದುಲ್ ಹಮೀದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಹಾಗೂ ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕಾದ್ಯಕ್ಷ ರಶೀದ್ ವಿಟ್ಲ ಅವರನ್ನು ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದ ಉಪನ್ಯಾಸಕ ಡಿ.ಬಿ. ಅಬ್ದುಲ್ ರಹಿಮಾನ್ ಮತ್ತು ಸಹ ಶಿಕ್ಷಕ ಅಕ್ಬರ್ ಅಲಿ ಅವರನ್ನು  ಗೌರವಿಸಲಾಯಿತು.

ಮಿಲಾದುನ್ನೆಬಿ ಪ್ರಯುಕ್ತ ಸಂಸ್ಥೆಯ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ನಡೆಸಲಾದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಪ್ರಬಂಧ ಸ್ಪರ್ಧೆಯಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಶಮಾ ಫರ್ಹಾನ ಪ್ರಥಮ, ಕುಂಬ್ರ ಮರ್ಕಝುಲ್ ಹುದಾ ಕಾಲೇಜಿನ
ಸುಹೈಬತುಲ್ ಅಸ್ಲಾಮಿಯಾ ದ್ವಿತೀಯ, ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಝುನೈಫ್ ತೃತೀಯ ಹಾಗೂ  ಮಂಗಳೂರು ಸಂತ ಆ್ಯಗ್ನೆಸ್ ಕಾಲೇಜಿನ ನಿಶಾತ್ ಫಾತಿಮಾ ಮತ್ತು ದೇವಿಶ್ರೀ, ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿನ ನಫೀಸಾ ಮರ್ಝೂಕಾ, ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಆಯಿಷತ್ ಸಫೀನಾ,‌ ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಶ್ಮಿತಾ ಪ್ರೋತ್ಸಾಹಕ ಬಹುಮಾನಗಳನ್ನು ಪಡೆದರು. 

ಹನೀಫ್ ಹಾಜಿ ಸ್ವಾಗತಿಸಿ, ಸಂಸ್ಥೆಯ ಕಾರ್ಯದರ್ಶಿ ಅಬೂಬಕ್ಕರ್ ವಿಟ್ಲ ವಂದಿಸಿದರು. ಹಾಫಿಲ್ ಇಸ್ಮಾಯಿಲ್ ಹನೀಫಿ ಕಲ್ಲಡ್ಕ ಕಿರಾಅತ್ ಪಠಿಸಿದರು. ಶಿಕ್ಷಕ ಬಿ.ಎಂ. ತುಂಬೆ, ಪತ್ರಕರ್ತ ಲತೀಫ್ ನೇರಳಕಟ್ಟೆ ಹಾಗೂ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ  ಕಾರ್ಯಕ್ರಮಗಳನ್ನು ನಿರ್ವಹಿಸಿದರು.

share
Next Story
X