Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 40-45 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ:...

40-45 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ: ಹಿಮಾಚಲದ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್

12 Nov 2022 10:17 AM IST
share
40-45 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ: ಹಿಮಾಚಲದ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಶನಿವಾರ ಬೆಳಗ್ಗೆ ಆರಂಭವಾಗಿದ್ದು  ಹಿಮಾಚಲ ಪ್ರದೇಶದ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರು ತಮ್ಮ ಪುತ್ರ, ಪಕ್ಷದ ಶಾಸಕ ವಿಕ್ರಮಾದಿತ್ಯ ಸಿಂಗ್ ಅವರೊಂದಿಗೆ ಶಿಮ್ಲಾದಲ್ಲಿ ಮತ ಚಲಾಯಿಸಿದರು.

ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷ ಯಾವಾಗಲೂ ಅಭಿವೃದ್ಧಿಗಾಗಿ ಕೆಲಸ ಮಾಡಿದೆ ಹಾಗೂ  40-45 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

"ಅಭಿವೃದ್ಧಿ ಹಾಗೂ  ಕೆಲಸಕ್ಕಾಗಿ ಮತ ಚಲಾಯಿಸುವಂತೆ ಹಿಮಾಚಲ ಪ್ರದೇಶದ ಜನರಿಗೆ ಹೇಳಲು ನಾವು ಬಯಸುತ್ತೇವೆ. ಕಾಂಗ್ರೆಸ್ ಯಾವಾಗಲೂ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಹಾಗೂ  ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮಾತ್ರ ಆ ಕೆಲಸವನ್ನು ರಾಜ್ಯದಲ್ಲಿ ಕೊಂಡೊಯ್ಯುತ್ತದೆ. 40-45 ಸ್ಥಾನ ಗೆಲ್ಲುವ ವಿಶ್ವಾಸವಿದೆ'' ಎಂದು ಪ್ರತಿಭಾ ಹೇಳಿದರು.

"ಕಳೆದ ವರ್ಷ ನಿಧನರಾದ ವೀರಭದ್ರ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಎದುರಿಸಿದ ಕಷ್ಟಗಳ ನಡುವೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.  ಮತದಾರರು ಮನಸ್ಸು ಮಾಡಿದ್ದಾರೆ.ಕಾಂಗ್ರೆಸ್‌ಗೆ ಅವಕಾಶ ನೀಡಲಿದ್ದಾರೆ.  ಏಕೆಂದರೆ ಪಕ್ಷವು ಯಾವಾಗಲೂ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದೆ'' ಎಂದು ಪ್ರತಿಭಾ ಹೇಳಿದರು.

"ಹಿಮಾಚಲ ಪ್ರದೇಶದ ಹಲವು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆ. ಆದರೆ,  ಮುಖ್ಯಮಂತ್ರಿ ಆಗುವ ಆಸೆ ನನಗಿಲ್ಲ . ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಹಾಗೂ  ಶಾಸಕರು ನಿರ್ಧರಿಸುತ್ತಾರೆ'' ಎಂದು ಸಿಂಗ್ ಹೇಳಿದರು.

Himachal Pradesh Congress chief Pratibha Singh and her son & party MLA Vikramaditya Singh cast their votes for #HimachalPradeshElections, in Rampur, Shimla. pic.twitter.com/ptIsIXlRRw

— ANI (@ANI) November 12, 2022
share
Next Story
X