Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿಯಿಂದ...

ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿಯಿಂದ ಪ್ರತಿಮೆ ರಾಜಕೀಯ: ಡಿ.ಕೆ.ಶಿವಕುಮಾರ್

12 Nov 2022 5:52 PM IST
share
ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿಯಿಂದ ಪ್ರತಿಮೆ ರಾಜಕೀಯ: ಡಿ.ಕೆ.ಶಿವಕುಮಾರ್

ಬೆಂಗಳೂರು, ನ.12: ಚುನಾವಣೆ ಸಮಯದಲ್ಲಿ ಟ್ರಬಲ್ ಇಂಜಿನ್ ಬಿಜೆಪಿ ಸರಕಾರ ತನ್ನ ಭ್ರಷ್ಟಾಚಾರ , ಹಗರಣ, ಕರ್ತವ್ಯಲೋಪಗಳನ್ನು ಮುಚ್ಚಿಕೊಳ್ಳಲು ಮಹನೀಯರ ಪ್ರತಿಮೆಯ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಗಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಭ್ರಷ್ಟಾಚಾರದ ಸಾಧನೆ ಹಾಗೂ ಅಸಲಿಯತ್ತು ಈಗಾಗಲೇ ರಾಜ್ಯದ ಜನರ ಮುಂದೆ ಬಯಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, ಸಂತ ಕನಕದಾಸರು, ವಾಲ್ಮೀಕಿ ಮಹರ್ಷಿಗಳ ಪ್ರತಿಮೆಗಳಿಗೆ ಮಾಲೆ ಹಾಕಿಸಿದ್ದರಿಂದ ಈ ಮಹನೀಯರ ಸಮುದಾಯದವರ ಹೊಟ್ಟೆ ತುಂಬುವುದಿಲ್ಲ, ಅವರ ಸಮಸ್ಯೆ ಬಗೆಹರಿಯುವುದಿಲ್ಲ, ಕಣ್ಣೀರು ಕೊನೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ರೈತರ ಆದಾಯ ಡಬಲ್ ಆಗಲಿಲ್ಲ. ಬದಲಿಗೆ ವೆಚ್ಚ ತ್ರಿಬಲ್ ಆಗಿದೆ. ಕೋವಿಡ್ ಸಂತ್ರಸ್ತರಿಗೆ ನೀಡಿದ ಪರಿಹಾರದ ಭರವಸೆ ಇನ್ನೂ ಈಡೇರಿಲ್ಲ. ಅಚ್ಚೇ ದಿನ್‍ಗಾಗಿ ಎದುರು ನೋಡುತ್ತಿದ್ದ ಬಡವರ ಕಷ್ಟ ಇನ್ನೂ ನೀಗಿಲ್ಲ. ಬಿಜೆಪಿಗರೇ ಪ್ರತಿಮೆ ರಾಜಕೀಯ ಬಿಡಿ. ಪ್ರಗತಿ ಎಲ್ಲಿದೆ ತೋರಿಸಿ? ಎಂದು ಶಿವಕುಮಾರ್ ಸವಾಲು ಹಾಕಿದ್ದಾರೆ.

ಮಾನ್ಯ ಮುಖ್ಯಮಂತ್ರಿ @BSBommai ಅವರೇ, ಪ್ರಧಾನಿ @NarendraModi ಅವರಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, ಸಂತ ಕನಕದಾಸರು, ವಾಲ್ಮೀಕಿ ಮಹರ್ಷಿಗಳ ಪ್ರತಿಮೆಗಳಿಗೆ ಮಾಲೆ ಹಾಕಿಸಿದ್ದರಿಂದ ಈ ಮಹನೀಯರ ಸಮುದಾಯದವರ ಹೊಟ್ಟೆ ತುಂಬುವುದಿಲ್ಲ, ಅವರ ಸಮಸ್ಯೆ ಬಗೆಹರಿಯುವುದಿಲ್ಲ, ಕಣ್ಣೀರು ಕೊನೆಯಾಗುವುದಿಲ್ಲ.
1/3

— DK Shivakumar (@DKShivakumar) November 12, 2022
share
Next Story
X