ಮಂಗಳೂರು: ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಒಸ್ವಾಲ್ಡ್ ಫುರ್ಟಾಡೊ ಅವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ.ನೇಮಕಗೊಳಿಸಿದ್ದಾರೆ.
ಈವರೆಗೆ ಓಸ್ವಾಲ್ಡ್ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.