Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇನ್ನು ಮುಂದೆ ರಾಜ್ಯದ ಶಾಲೆಗಳಲ್ಲಿ...

ಇನ್ನು ಮುಂದೆ ರಾಜ್ಯದ ಶಾಲೆಗಳಲ್ಲಿ ದಿನಕ್ಕೆ 3 ಬಾರಿ ನೀರಿನ ಗಂಟೆ ಬಾರಿಸಲು ಸೂಚನೆ

13 Nov 2022 7:50 PM IST
share
ಇನ್ನು ಮುಂದೆ ರಾಜ್ಯದ ಶಾಲೆಗಳಲ್ಲಿ ದಿನಕ್ಕೆ 3 ಬಾರಿ ನೀರಿನ ಗಂಟೆ ಬಾರಿಸಲು ಸೂಚನೆ

ಬೆಂಗಳೂರು, ನ. 13: ರಾಜ್ಯದ ಶಾಲೆಗಳಲ್ಲಿ ಇನ್ನು ಮುಂದೆ ದಿನಕ್ಕೆ ಮೂರು ಬಾರಿ ನೀರಿನಗಂಟೆ ಬಾರಿಸಲು (Water Bell) ಸೂಚನೆ ನೀಡಲಾಗಿದೆ. ಶಾಲೆಗಳಲ್ಲಿ ಬೆಳಗ್ಗೆ 10.35ಕ್ಕೆ ಮೊದಲ ಗಂಟೆ, ಎರಡನೆಯದ್ದು ಮಧ್ಯಾಹ್ನ 12ಕ್ಕೆ ಮತ್ತು ಮಧ್ಯಾಹ್ನ 2 ಗಂಟೆಗೆ ಮೂರನೇ ಗಂಟೆಗೆ ಬಾರಿಸಲು ವೇಳಾಪಟ್ಟಿ ನಿಗದಿಪಡಿಸಲಾಗಿದೆ.

ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಬೆಲ್ ಮಾಡುವ ಪದ್ಧತಿ ಈಗಾಗಲೇ ಕೇರಳದಲ್ಲಿ ಇತ್ತು.ಅದೇರೀತಿಕರ್ನಾಟಕದಲ್ಲೂ ಹೊಸ ನಿಯಮಜಾರಿಗೆತರಲುಯೋಚಿಸಲಾಗಿದೆ. ಮೂರು ಬೆಲ್‍ಹಾಕಿದತಕ್ಷಣ ಮಕ್ಕಳು ನೀರುಕುಡಿಯುವಂತೆ ಸೂಚಿಸಲಾಗುತ್ತದೆ.

ಶಾಲಾ ಮಕ್ಕಳಲ್ಲಿ ನೀರಿನ ಅಂಶದಕೊರತೆ ನೀಗಿಸುವ ಉದ್ದೇಶದಿಂದ ಹಾಗೂ ನಿಯಮಿತವಾಗಿ ವಿದ್ಯಾರ್ಥಿಗಳಿಗೆ ನೀರುಕುಡಿಯುವಂತೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದ್ದು, ಶಾಲೆಗಳಲ್ಲಿ ದಿನಕ್ಕೆ ಮೂರು ಬಾರಿ ನೀರಿನ ಬೆಲ್ ಮಾಡಬೇಕುಎಂದುಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

ಇದನ್ನೂ ಓದಿ... ಒಂದಷ್ಟು ಮಂದಿಗೆ ಅಲರ್ಜಿ ಇದೆ...: ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ವಿವಾದದ ಬಗ್ಗೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದೇನು?

2019ರಲ್ಲಿ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಈ ಯೋಜನೆಯನ್ನು ಜಾರಿಗೊಳಿಸಲು ಯೋಚಿಸಿದ್ದರು. ಸಚಿವ ಬಿ.ಸಿ.ನಾಗೇಶ್ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದ್ದರಿಂದ, ಮತ್ತೆ ಈ ಯೋಜನೆ ಜಾರಿಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಮಕ್ಕಳು ಆಗಾಗ ಆರೋಗ್ಯ ಸಮಸ್ಯೆ ಎದುರಿಸುತ್ತಿರುವುದು ಅಷ್ಟೇ ಅಲ್ಲ ಕೆಲವೊಮ್ಮೆ ನಿರ್ಜಲೀಕರಣ ಹಾಗೂ ಹೊಟ್ಟೆನೋವು, ಒಣ ಗಂಟಲು ಮತ್ತು ತಲೆನೋವಿನ ಕಾರಣದಿಂದ ಶಾಲೆಗೆ ಗೈರಾಗುವುದನ್ನುತಪ್ಪಿಸುವ ಸಲುವಾಗಿ ಈ ನಿಯಮವನ್ನು ಜಾರಿಗೆ ತರಲಾಗುತ್ತಿದೆ. ಸರಿಯಾದ ಸಮಯಕ್ಕೆ ನೀರು ಕುಡಿಯುವುದರಿಂದ ಈ ಎಲ್ಲ ಆರೋಗ್ಯ ಸಮಸ್ಯೆಯಿಂದ ತಪ್ಪಿಸಲು ಇದು ಸಹಕಾರಿಯಾಗಿದೆ. 

share
Next Story
X