ಬೈಂದೂರು: ವೆಂಕ ಮರಾಠಿ (72) ಎಂಬವರು ನ.11ರಂದು ಬೆಳಗ್ಗೆ ಮನೆಯಿಂದ ಹೊರಗಡೆ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.