Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್: ಸರಕಾರ ರಚನೆಗೆ ಮಾಜಿ ಪ್ರಧಾನಿ...

ಇಸ್ರೇಲ್: ಸರಕಾರ ರಚನೆಗೆ ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಿದ್ಧತೆ

13 Nov 2022 11:22 PM IST
share
ಇಸ್ರೇಲ್: ಸರಕಾರ ರಚನೆಗೆ ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಿದ್ಧತೆ

 ಜೆರುಸಲೇಂ, ನ.13: ಇಸ್ರೇಲ್‌ನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೊಸ ಸರಕಾರ ರಚನೆಗೆ ಭಾನುವಾರ ಜನಾದೇಶ ಪಡೆದಿದ್ದು , ದೇಶದ ಇತಿಹಾಸದಲ್ಲೇ ಅತ್ಯಂತ ಬಲಪಂಥೀಯ ರಚನೆಯಾಗುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.ಬೆಂಜಮಿನ್ ನೆತನ್ಯಾಹುಗೆ ಸರಕಾರ ರಚನೆಗೆ ಸೂಚಿಸಲಾಗಿದೆ ಎಂದು ಇಸ್ರೇಲ್ ಅಧ್ಯಕ್ಷ ಇಸಾಕ್ ಹೆರ್ಝಾಗ್ ಘೋಷಿಸಿದ್ದಾರೆ.

ನಾಲ್ಕು ವರ್ಷಗಳಲ್ಲಿ 5 ಚುನಾವಣೆಯನ್ನು ಕಂಡ ಇಸ್ರೇಲ್‌ನ ರಾಜಕೀಯ ಬಿಕ್ಕಟ್ಟಿನ ಬಳಿಕ ನವೆಂಬರ್ 1ರಂದು ನಡೆದ ಮತದಾನವು ಬೆಂಜಮಿನ್ ನೆತನ್ಯಾಹು ಮತ್ತವರ ತೀವ್ರ ಬಲಪಂಥೀಯ ಮಿತ್ರಪಕ್ಷಗಳಿಗೆ 120 ಸದಸ್ಯ ಬಲದ ಸಂಸತ್ತಿನಲ್ಲಿ ಸ್ಪಷ್ಟ ಬಹುಮತ ದೊರಕಿಸಿಕೊಟ್ಟಿದೆ.ಚುನಾವಣೆಗೂ ಮುನ್ನ ಮೈತ್ರಿಕೂಟ ಮಾಡಿಕೊಂಡಿರುವ ನೆತನ್ಯಾಹುಗೆ ಸಂಸತ್ತಿನಲ್ಲಿ ಬಹುಮತ ಸಾಬೀತಿಗೆ 28 ದಿನಗಳ ಅವಕಾಶವಿದೆ. ಆದರೆ, ಇದರ ಮಧ್ಯೆ ಅವರ ವಿರುದ್ಧ ನ್ಯಾಯಾಲಯದಲ್ಲಿ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯೂ ಮುಂದುವರಿಯುತ್ತದೆ.

 ನೆತನ್ಯಾಹು ವಿರುದ್ಧ ಜೆರುಸಲೇಂ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕಾನೂನು ಪ್ರಕ್ರಿಯೆಯ ಬಗ್ಗೆ ನನಗೆ ತಿಳಿದಿದೆ ಮತ್ತು ಇದು ಕ್ಷುಲ್ಲಕ ವಿಷಯವಲ್ಲ ಎಂದೂ ತಿಳಿದಿದೆ. ಆದರೆ ನ್ಯಾಯಾಲಯದಲ್ಲಿ ತನ್ನ ವಿರುದ್ಧದ ಆರೋಪದ ವಿರುದ್ಧ ಹೋರಾಡುತ್ತಿರುವ ಸಂದರ್ಭ ಅವರು ಪ್ರಧಾನಿಯಾಗಿ ಮುಂದುವರಿಯಬಹುದು ಎಂಬುದಕ್ಕೆ ಪೂರ್ವ ನಿದರ್ಶನಗಳಿವೆ ’ ಎಂದು ಅಧ್ಯಕ್ಷ ಇಸಾಕ್ ಹೆರ್ಝಾಗ್ ಹೇಳಿದ್ದಾರೆ. ಹೊಸ ಸರಕಾರವು ವ್ಯಾಪಕವಾದ ನ್ಯಾಯಾಂಗ ಸುಧಾರಣೆಗಳನ್ನು ಅಂಗೀಕರಿಸುವ ನಿರೀಕ್ಷೆಯಿದೆ. ನೆತನ್ಯಾಹು ಸರಕಾರ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸುವ ಪ್ರಕ್ರಿಯೆಯ ಸಂಪೂರ್ಣ ನಿಯಂತ್ರಣ ಪಡೆಯಬಹುದು ಎಂದು ಮಾಧ್ಯಮಗಳು ವರದಿ ಮಾಡಿವೆ. ಪ್ರಸ್ತುತ ಸಂಸದರು, ಹಾಲಿ ನ್ಯಾಯಾಧೀಶರು ಮತ್ತು ನ್ಯಾಯವಾದಿಗಳನ್ನು ಒಳಗೊಂಡಿರುವ ಸಮಿತಿ ಈ ಕಾರ್ಯವನ್ನು ಮಾಡುತ್ತಿದೆ.

share
Next Story
X