Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ ಸೋಲಿಸಲು BJP ಜತೆ ಮೈತ್ರಿ...

ಸಿದ್ದರಾಮಯ್ಯ ಸೋಲಿಸಲು BJP ಜತೆ ಮೈತ್ರಿ ಇಲ್ಲ, ಅವರ ಪಕ್ಷದವರೇ ಸೋಲಿಸುತ್ತಾರೆ ಎಂದ ಕುಮಾರಸ್ವಾಮಿ

ನ.18ರಿಂದ ಪಂಚರತ್ನ ರಥಯಾತ್ರೆಗೆ ನಿರ್ಧಾರ

14 Nov 2022 7:19 PM IST
share
ಸಿದ್ದರಾಮಯ್ಯ ಸೋಲಿಸಲು BJP ಜತೆ ಮೈತ್ರಿ ಇಲ್ಲ, ಅವರ ಪಕ್ಷದವರೇ ಸೋಲಿಸುತ್ತಾರೆ ಎಂದ ಕುಮಾರಸ್ವಾಮಿ
ನ.18ರಿಂದ ಪಂಚರತ್ನ ರಥಯಾತ್ರೆಗೆ ನಿರ್ಧಾರ

ಬೆಂಗಳೂರು: ಮುಂಬರುವ ಚುನಾವಣೆಗೆ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ- ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಅವರು.

''ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು  ಸೋಲಿಸಲು ಜೆಡಿಎಸ್‌ಗೆ ಬಿಜೆಪಿ ಬೆಂಬಲ ಎಂದು ಕೆಲವೆಡೆ ವರದಿ ಆಗಿದೆ. ಯಾವುದೇ ಕಾರಣಕ್ಕೂ ಆ ಪಕ್ಷದ ಜತೆ ಒಪ್ಪಂದ, ಮೈತ್ರಿ  ಮಾಡಿಕೊಳ್ಳಲ್ಲ. ಬಿಜೆಪಿ ಜೊತೆ ಯಾವುದೇ ಚರ್ಚೆ ಆಗಿಲ್ಲ, ಮುಂದೆಯೂ ಆಗಲ್ಲ'' ಎಂದರು. 

''ಸಿದ್ದರಾಮಯ್ಯ ಅವರು ಕೋಲಾರದಲ್ಲೇ ನಿಲ್ಲಲಿ, ಬೇರೆ ಕಡೆ ನಿಲ್ಲಲಿ. ನಾವೇನು ಬಿಜೆಪಿ ಜತೆ ಸೇರಿ ಅವರ ವಿರುದ್ಧ ಕುತಂತ್ರ ಮಾಡಬೇಕಿಲ್ಲ. ಬಿಜೆಪಿಯವರಂತೆ ಸಣ್ಣ ಮಟ್ಟದದಲ್ಲಿ ನಾನು  ಮಾತನಾಡುವುದಿಲ್ಲ. ನಾವು ಏನೇ ಮಾಡಿದರೂ ಸೋಲಿಸುವುದು, ಗೆಲ್ಲಿಸುವುದು ನಮ್ಮ ಕೈಯಲ್ಲಿ ಇರುವುದಿಲ್ಲ. ನಮಗೆ ಕೋಲಾರದಲ್ಲಿ ಸಮಸ್ಯೆಯೇ ಇಲ್ಲ.‌ ಪಕ್ಷದ ಅಭ್ಯರ್ಥಿ ಯಾರು ಅನ್ನುವ ನಿರ್ಣಯ ಆಗಿದೆ. ಬೇರೆ ಪಕ್ಷದ ಜತೆ ಸೇರಿ ತಂತ್ರಗಾರಿಕೆ ಮಾಡುವಂತದ್ದೇನೂ ಇಲ್ಲ'' ಎಂದು ಅವರು ಹೇಳಿದರು.

''ಸಿದ್ದರಾಮಯ್ಯರನ್ನು ಅವರ ಪಕ್ಷದವರೇ ಸೋಲಿಸುತ್ತಾರೆ''

''ಸಿದ್ದರಾಮಯ್ಯ ಅವರೇ ಆಗಲಿ, ಇನ್ನೊಬ್ಬರೇ ಬರಲಿ, ನಮಗೆ ಹೆದರಿಕೆ ಇಲ್ಲ. ಕೋಲಾರದಲ್ಲಿ ನಮ್ಮಲ್ಲಿ ಸಮರ್ಥ ಅಭ್ಯರ್ಥಿಗಳು ಇದ್ದಾರೆ‌. ಹೀಗೆ ಹೇಳಿದ ಕೂಡಲೇ ಸಿದ್ದರಾಮಯ್ಯ ಬಗ್ಗೆ ನಾವು ಸಾಫ್ಟ್ ಅಂತ ಅಲ್ಲ. ಎಲ್ಲರ ರೀತಿ ನಾವು ವೀರಾವೇಶದಿಂದ ಮಾತನಾಡುವುದು ಪ್ರಯೋಜನ ಇಲ್ಲ. ಎಲ್ಲಿ ಎನು ಕೆಲಸ ಮಾಡಬೇಕೊ ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು  ನಾವು ಸೋಲಿಸಬೇಕಿಲ್ಲ, ಅವರ ಪಕ್ಷದವರೇ ಸೋಲಿಸುತ್ತಾರೆ'' ಎಂದು ಹೆಚ್ ಡಿಕೆ ಪ್ರತಿಕ್ರಿಯಿಸಿದರು.

► 18ರಿಂದ ಪಂಚರತ್ನ ರಥಯಾತ್ರೆ: ಪಕ್ಷದ ಅಧ್ಯಕ್ಷರು ಹಾಗಾಗಿ ಸಿ.ಎಂ.ಇಬ್ರಾಹಿಂ ಅವರನ್ನು ಭೇಟಿ  ನೀಡಿದೆ. ಹಲವಾರು ವಿಚಾರಗಳ ಚರ್ಚೆ ಮಾಡಿದ್ದೇನೆ. ಪಕ್ಷದ ಸಂಘಟನೆ, ನವೆಂಬರ್ 18ರಿಂದ ಪಂಚರತ್ನ ರಥಯಾತ್ರೆ ಪ್ರಾರಂಭ ಮಾಡಬೇಕು ಅಂತ ಇದ್ದೇವೆ. ಯಾವ ರೀತಿ ಮಾಡಬೇಕು ಅಂತ ಚರ್ಚೆ ಮಾಡಲು ಬಂದಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯ ವಿಚಾರವಾಗಿಯೂ ಮಾತನಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ನಾವು ಸಹ ಪ್ರತಿ ಅಭ್ಯರ್ಥಿ ಗಳಿಗೆ ಮುಂದಿನ ಆರು ತಿಂಗಳಿಗೆ ಯಾವ ರೀತಿ ಚುನಾವಣಾ ತಂತ್ರ ಅಳವಡಿಸಬೇಕು.‌ ಪ್ರತಿ ಬೂತ್ ಮಟ್ಟದಲ್ಲಿ ಯಾವ ರೀತಿ ಜವಾಬ್ದಾರಿ ನಿರ್ವಹಣೆ, ಪ್ರತಿ ಮನೆ ಮನೆಗೆ ಪಂಚರತ್ನ‌ ಯೋಜನೆ ಮುಟ್ಟಿಸುವ ವಿಚಾರ. ಪ್ರತಿ ಅಭ್ಯರ್ಥಿ ಸೋಷಿಯಲ್ ಮೀಡಿಯಾದಲ್ಲಿ ಯಾವ ರೀತಿ ಮಾಡಬೇಕು. ನಿತ್ಯದ ಅವರ ಚಟುವಟಿಕೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಯಾವ ರೀತಿ ಮಾಡಬೇಕು. ನಮ್ಮ ಪಕ್ಷ ಸೈಲೆಂಟ್ ಆಗಿ ಕೆಲಸ ಮಾಡ್ತಾ ಇದ್ದೇವೆ. ಅಧ್ಯಕ್ಷರು ನಿಲ್ಲಿಸಬೇಕು ಅಂತ ಎಂಟತ್ತು ಕ್ಷೇತ್ರದಲ್ಲಿ ಒತ್ತಡ ಇದೆ. ನಾನು ಅವರು ಇಬ್ಬರೇ ಓಡಾಡಬೇಕಾಗಿದೆ. ಇಬ್ರಾಹಿಂ ಹಾಗೂ ನಾನು ರಾಜ್ಯ ಸುತ್ತಬೇಕು. ಪಕ್ಷ ಸಂಪೂರ್ಣ ಬಹುಮತ ತರಲು ಮಾಡಲಾಗುತ್ತದೆ ಎಂದು ಹೇಳಿದರು.

share
Next Story
X