Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಅಬಕಾರಿ ನೀತಿ ಹಗರಣ ಹಣ ಅಕ್ರಮ...

ದಿಲ್ಲಿ ಅಬಕಾರಿ ನೀತಿ ಹಗರಣ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಜಯ್ ನಾಯರ್, ಅಭಿಷೇಕ್ ಬೊಯಿನಪಳ್ಳಿ ಬಂಧನ

14 Nov 2022 9:58 PM IST
share
ದಿಲ್ಲಿ ಅಬಕಾರಿ ನೀತಿ ಹಗರಣ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಜಯ್ ನಾಯರ್, ಅಭಿಷೇಕ್ ಬೊಯಿನಪಳ್ಳಿ ಬಂಧನ

ಹೊಸದಿಲ್ಲಿ, ನ. 14: ದಿಲ್ಲಿ ಅಬಕಾರಿ ನೀತಿ (ಈಗ ರದ್ದುಗೊಳಿಸಲಾಗಿದೆ)ಯಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಆಮ್ ಆದ್ಮಿ(Aam Aadmi) ಪಕ್ಷದ ಸಂವಹನ ಉಸ್ತುವಾರಿ ವಿಜಯ ನಾಯರ್(Vijay Nair) ಹಾಗೂ ಉದ್ಯಮಿ ಅಭಿಷೇಕ್ ಬೊಯಿನಪಳ್ಳಿ (Abhishek Boyinapally)ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ನ್ಯಾಯಾಲಯ ವಿಚಾರಣೆಗೆ ಇಬ್ಬರನ್ನು ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ.

ಪ್ರಸಕ್ತ ಇಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೇ ಪ್ರಕರಣದಲ್ಲಿ ಸಿಬಿಐ ಬಂಧಿಸಿದ ಬಳಿಕ ಅವರನ್ನು ಜೈಲಿನಲ್ಲಿ ಇರಿಸಲಾಗಿತ್ತು. ಸಿಬಿಐ ಕಳೆದ ವಾರ ಬಂಧಿಸಿದ ಇತರ ಆರೋಪಿಗಳಾದ ಪಿ. ಶರತ್ ಸಿ. ರೆಡ್ಡಿ ಹಾಗೂ ಬಿನೋಯ್ ಬಾಬು ಅವರನ್ನು ನಾಯರ್, ಬೊಯಿನಪಳ್ಳಿ ಎದುರು ನಿಲ್ಲಿಸಲಾಯಿತು. ಎಲ್ಲ ಆರೋಪಿಗಳನ್ನು ಪ್ರತಿಯೊಬ್ಬರ ಉಪಸ್ಥಿತಿಯಲ್ಲಿ ವಿಚಾರಣೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

share
Next Story
X