Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಮಾಣು ಯುದ್ಧ ಎಂದಿಗೂ ಬೇಡ ಬೈಡನ್-...

ಪರಮಾಣು ಯುದ್ಧ ಎಂದಿಗೂ ಬೇಡ ಬೈಡನ್- ಜಿಂಪಿಂಗ್ ಸಹಮತ

14 Nov 2022 11:38 PM IST
share
ಪರಮಾಣು ಯುದ್ಧ ಎಂದಿಗೂ ಬೇಡ ಬೈಡನ್- ಜಿಂಪಿಂಗ್ ಸಹಮತ

ಜಕಾರ್ತ, ನ.14: ಪರಮಾಣು ಯುದ್ಧ ಯಾವತ್ತೂ ನಡೆಯಬಾರದು ಎಂಬ ಪ್ರಸ್ತಾವನೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden)ಮತ್ತು ಚೀನಾ ಅಧ್ಯಕ್ಷ ಕ್ಸಿಜಿಂಪಿಂಗ್(Xijimping) ಬೆಂಬಲ ಸೂಚಿಸಿದ್ದು ಉಕ್ರೇನ್ನಲ್ಲಿ ಪರಮಾಣು ಯುದ್ಧದ ಬೆದರಿಕೆ ಒಡ್ಡುವುದನ್ನು ವಿರೋಧಿಸಿದ್ದಾರೆ ಎಂದು ಶ್ವೇತಭವನದ ಹೇಳಿಕೆ ತಿಳಿಸಿದೆ.

ಇಂಡೊನೇಶ್ಯಾದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹಾಗೂ ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಕಳೆದ 2 ವರ್ಷದಲ್ಲಿ ಇದೇ ಪ್ರಥಮ ಬಾರಿಗೆ ಮುಖತಃ ಭೇಟಿಯಾಗಿದ್ದು ಈ ಸಂದರ್ಭ ತೈವಾನ್, ಉಕ್ರೇನ್, ಇರಾನ್, ಉತ್ತರ ಕೊರಿಯಾ, ಹವಾಮಾನ ಬದಲಾವಣೆ ಸಮಸ್ಯೆ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು ಎಂದು ವರದಿಯಾಗಿದೆ.

 ಸುಮಾರು 2 ವರ್ಷದ ಹಿಂದೆ ಅಮೆರಿಕದ ಅಧ್ಯಕ್ಷರಾಗಿ ಬೈಡನ್ ಅಧಿಕಾರ ಸ್ವೀಕರಿಸಿದ ಬಳಿಕ ಉಭಯ ಮುಖಂಡರ ಮಧ್ಯೆ ನಡೆದ ಪ್ರಥಮ ಮುಖತಃ ಭೇಟಿ ಇದಾಗಿದೆ. ಎರಡೂ ದೇಶಗಳು ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಸೂಕ್ತವಾಗಿ ನಿರ್ವಹಿಸಬಹುದು ಎಂಬುದನ್ನು ತೋರಿಸಿಕೊಡುವ ಹಾಗೂ ಪರಸ್ಪರ ಸಹಕಾರದ ಕ್ಷೇತ್ರಗಳನ್ನು ಗುರುತಿಸುವ ಮಹತ್ತರ ಜವಾಬ್ದಾರಿ ತಮ್ಮಿಬ್ಬರ ಮೇಲಿದೆ ಎಂದು ಅಮೆರಿಕ ಅಧ್ಯಕ್ಷ ಬೈಡನ್ ಈ ಸಂದರ್ಭ ಹೇಳಿದ್ದಾರೆ.

 ಬೈಡನ್ ಅವರೊಂದಿಗೆ ನೇರ ಮತ್ತು ಆಳವಾದ ಅಭಿಪ್ರಾಯ ವಿನಿಮಯ ನಡೆಸಲು ತಾನು ಸಿದ್ಧನಾಗಿರುವುದಾಗಿ ಜಿಂಪಿಂಗ್ ಇದೇ ಸಂದರ್ಭ ಪ್ರತಿಕ್ರಿಯಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಚೀನಾ ಮತ್ತು ಅಮೆರಿಕಗಳು ಸಾಮಾನ್ಯ ಹಿತಾಸಕ್ತಿಯನ್ನು

ಹಂಚಿಕೊಳ್ಳುತ್ತವೆ. ಅಮೆರಿಕಕ್ಕೆ ಸವಾಲೆಸೆಯಲು ಅಥವಾ ಅಸ್ತಿತ್ವದಲ್ಲಿರುವ ಅಂತರಾಷ್ಟ್ರೀಯ ಕ್ರಮವನ್ನು ಬದಲಿಸಲು ಚೀನಾ ಬಯಸುತ್ತಿಲ್ಲ. ಆದರೆ ಪರಸ್ಪರ ಗೌರವವನ್ನು ಬಯಸುತ್ತಿದೆ ಎಂದು ಜಿಂಪಿಂಗ್ ಹೇಳಿದ್ದಾರೆ. ತೈವಾನ್ ವಿಷಯದಲ್ಲಿ ಚೀನಾದ ಆಕ್ರಮಣಕಾರಿ ನಡೆಯು ತೈವಾನ್ ಜಲಸಂಧಿಯಾದ್ಯಂತ ಶಾಂತಿ ಮತ್ತು ಸ್ಥಿರತೆಯನ್ನು ಹಾಳುಮಾಡುತ್ತದೆ ಎಂದು ಈ ಸಂದರ್ಭ ಬೈಡನ್ ಉಲ್ಲೇಖಿಸಿರುವುದಾಗಿ ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.

share
Next Story
X