Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಮಧುಮೇಹ ನಿಯಂತ್ರಣಕ್ಕೆ ಹೀಗೆ ಮಾಡಿ.. ಹೊಸ...

ಮಧುಮೇಹ ನಿಯಂತ್ರಣಕ್ಕೆ ಹೀಗೆ ಮಾಡಿ.. ಹೊಸ ಅಧ್ಯಯನ ಹೇಳುವುದೇನು ?

15 Nov 2022 8:37 AM IST
share
ಮಧುಮೇಹ ನಿಯಂತ್ರಣಕ್ಕೆ ಹೀಗೆ ಮಾಡಿ.. ಹೊಸ ಅಧ್ಯಯನ ಹೇಳುವುದೇನು ?

ಹೊಸದಿಲ್ಲಿ: ದೇಶದ ಜನರಿಗೆ ಬಹುತೇಕ (ಶೇ. 61-64ರಷ್ಟು) ಶಕ್ತಿಯ ಮೂಲ ಕಾರ್ಬೋಹೈಡ್ರೇಟ್ಸ್ (carbohydrates) ಸಮೃದ್ಧ ಆಹಾರಗಳು ಎನ್ನುವುದನ್ನು ಅಧ್ಯಯನವೊಂದು ಬಹಿರಂಗಪಡಿಸಿದೆ. ಈ ಪ್ರಮಾಣವನ್ನು ಶೇ. 49-56ಕ್ಕೆ ಇಳಿಸಿದರೆ ವಿಶ್ವದಲ್ಲಿ ಅತಿ ಹೆಚ್ಚು ಸಾವಿಗೆ ಕಾರಣವಾಗುತ್ತಿರುವ ಟೈಪ್-2 ಮಧುಮೇಹವನ್ನು ನಿಯಂತ್ರಿಸಲು ಸಾಧ್ಯ ಎಂದು ಡಯಾಬಿಟಿಸ್ ಕೇರ್ ನಿಯತಕಾಲಿಕದಲ್ಲಿ ಪ್ರಕಟವಾದ ಅಧ್ಯಯನ ವರದಿ ವಿವರಿಸಿದೆ.‌

ಕಾರ್ಬೋಹೈಡ್ರೇಟ್ ಬಳಕೆಯನ್ನು ಕಡಿಮೆ ಮಾಡುವ ಜತೆಗೆ, ಪ್ರೊಟೀನ್ ಸೇವನೆಯನ್ನು ಹೆಚ್ಚಿಸಬೇಕು (ಒಟ್ಟು ಸೇವನೆಯ ಶೇ. 14-20ರಷ್ಟು) ಎಂದೂ ಅಧ್ಯಯನ ವರದಿ ಸಲಹೆ ಮಾಡಿದೆ.

ಕೊಬ್ಬಿನ ಅಂಶ ಒಟ್ಟು ಸೇವನೆಯ ಶೇ. 21-27ನ್ನು ಮೀರಬಾರದು ಎಂದೂ ಹೇಳಲಾಗಿದೆ. ಸುಮಾರು 18 ಸಾವಿರ ಮಂದಿಯ ಆಹಾರ ಕ್ರಮವನ್ನು ಅಧ್ಯಯನ ಮಾಡಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು timesofindia.com ವರದಿ ಮಾಡಿದೆ.

ಟೈಪ್ 2 ಮಧುಮೇಹ ನಿಯಂತ್ರಣಕ್ಕೆ ಭಾರತೀಯರು ಕಾರ್ಬೋಹೈಡ್ರೇಟ್ ಸೇವನೆ ಕಡಿಮೆ ಮಾಡಬೇಕು ಎಂದು ವರದಿ ವಿವರಿಸಿದೆ. ದೈಹಿಕವಾಗಿ ನಿಷ್ಕ್ರಿಯರಾಗಿರುವ, ಬೊಜ್ಜು ಹೊಂದಿರುವ ವ್ಯಕ್ತಿಗಳು ಹಾಗೂ ಹಿರಿಯ ನಾಗರಿಕರು, ನಗರವಾಸಿಗಳು ಕಾರ್ಬೋಹೈಡ್ರೇಟ್ ಬಳಕೆಯನ್ನು ಗಣನೀಯವಾಗಿ ಕಡಿಮೆ ಮಾಡಬೇಕಾದ ಅಗತ್ಯವಿದೆ" ಎಂದು ಅಧ್ಯಯನ ತಂಡದ ನೇತೃತ್ವ ವಹಿಸಿದ್ದ ರಂಜೀತ್ ಮೋಹನ್ ಅಂಜನಾ ಹೇಳಿದ್ದಾರೆ.

ಆಹಾರ ಸೇವನೆ ಅಥವಾ ಕ್ಯಾಲೋರಿಗಳನ್ನು ಹೇಗೆ ಲೆಕ್ಕಾಚಾರ ಮಾಡಬಹುದು ಎಂದು ಕೇಳಿದ ಪ್ರಶ್ನೆಗೆ, ಪೌಷ್ಟಿಕಾಂಶ ತಜ್ಞರ ಸಲಹೆ ಪಡೆದು ಸರಳ ನಿಯಮ ಎನಿಸಿದ ಒಂದು ಪ್ಲೇಟ್ ಊಟವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಬಹುದು ಎಂದು ಅವರು ಉತ್ತರಿಸಿದರು.

share
Next Story
X