Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನ.19ರಂದು ಶ್ರೀಬ್ರಹ್ಮಬೈದರ್ಕಳ...

ನ.19ರಂದು ಶ್ರೀಬ್ರಹ್ಮಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ವೆಬ್‌ಸೈಟ್ ಅನಾವರಣ

15 Nov 2022 5:21 PM IST
share
ನ.19ರಂದು ಶ್ರೀಬ್ರಹ್ಮಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ವೆಬ್‌ಸೈಟ್ ಅನಾವರಣ

ಉಡುಪಿ, ನ.15: ಅಧ್ಯಯನ, ಸಂಶೋಧನೆ, ಹಿರಿಯರ ಚರಿತ್ರೆಯನ್ನು ಯುವ ಪೀಳಿಗೆ ನೀಡುವ ಉದ್ದೇಶದಿಂದ ರಚಿಸಲಾಗಿರುವ ವೆಬ್‌ಸೈಟ್‌ನ ಅನಾವರಣ ಕಾರ್ಯಕ್ರಮ ನ.19ರಂದು ಸಂಜೆ 5ಗಂಟೆಗೆ ಬನ್ನಂಜೆ ಶ್ರೀನಾರಾ ಯಣ ಗುರು ಸಭಾಂಗಣದಲ್ಲಿ ನಡೆಯಲಿದೆ ಎಂದು ಶ್ರೀಬ್ರಹ್ಮಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಅಧ್ಯಕ್ಷ ದಾಮೋದರ ಕಲ್ಮಾಡಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಕ್ಷೇತ್ರ ಕಂಕನಾಡಿ ಗರೋಡಿಯ ಅಧ್ಯಕ್ಷ ಕೆ.ಚಿತ್ತರಂಜನ್ ವೆಬ್‌ಸೈಟ್ ಅನಾವರಣಗೊಳಿಸಲಿರುವರು. ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ತಬಲಾ ತರಬೇತುದಾರ ಕೆ.ಮಂಜಪ್ಪ ಸುವರ್ಣ ಅವರನ್ನು ಸನ್ಮಾನಿಸಲಾಗುವುದು. ಸಂಜೆ 5.30ಕ್ಕೆ  ಸೂರ್ಯೋದಯ ಪೆರಂಪಳ್ಳಿ ನಿರ್ಮಿಸಿ, ನಿರ್ದೇಶಿಸಿದ ರಾಜ್ಯ ಪ್ರಶಸ್ತಿ ವಿಜೇತ ತುಳು ಚಲನಚಿತ್ರ ದೇಯಿಬೈದೆತಿ ಚಲನಚಿತ್ರ ಪ್ರದರ್ಶನಗೊಳ್ಳಲಿದೆ ಎಂದರು.

ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯ್ಯ ಕಾಲದಲ್ಲಿ ಅಂಗಸಾಧನೆ, ಮಲ್ಲಸಾಧನೆಗಳ ಕೇಂದ್ರವಾಗಿದ್ದ ಪ್ರಸ್ತುತ ಕೋಟಿ ಚೆನ್ನಯ್ಯರನ್ನು ಆರಾಧಿಸುವ 250ಕ್ಕೂ ಅಧಿಕ ಗರಡಿಗಳು ಕಾಸರಗೋಡು, ಮಡಿಕೇರಿ, ಮುಂಬೈ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿವೆ. ಸುಮಾರು 500 ವರ್ಷಗಳ ಹಿಂದೆ ಕೋಟಿ ಚೆನ್ನಯ್ಯರು ಹುಟ್ಟಿ ಬೆಳೆದು ಬಾಳಿದ ಪಡುಮಲೆ, ಪಂಜ, ಎನ್ಮೂರು ಗಳಲ್ಲಿ ಅವರ ಆಡಂಬೋಲದ ಜೀವಂತ ಕುರುಹುಗಳಿವೆ. ಇವುಗಳೆಲ್ಲವೂ ಅಧ್ಯಯನ ಯೋಗ್ಯ ವಿಷಯಗಳಾಗಿವೆ ಎಂದರು.

ಕ್ರಮಬದ್ಧ ಸಂಶೋಧನೆ, ಅಧ್ಯಯನ ನಡೆಸಿ ನಮ್ಮ ಹಿರಿಯರ ಚರಿತ್ರೆ, ನಂಬಿಕೆ, ಆಚರಣೆಗಳ ಮಾಹಿತಿಗಳನ್ನು ಈ ವೆಬ್‌ಸೈಟ್ ನೀಡಲಾಗುತ್ತದೆ. ಈ ವೆಬ್‌ಸೈಟ್ ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಲಭ್ಯ ಇರುತ್ತದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೇಂದ್ರದ ಉಪಾಧ್ಯಕ್ಷ ಶೇಖರ್ ಮಾಸ್ತರ್ ಕಲ್ಮಾಡಿ, ಕಾರ್ಯದರ್ಶಿ ಎಂ.ಮಹೇಶ್ ಕುಮಾರ್, ಚಿತ್ರ ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ, ವಿಶ್ವಸ್ಥ ಹರೀಶ್ ಎಂ.ಕೆ., ಜಾನಪದ ಸಾಹಿತಿ ಚೆಲುವರಾಜ್ ಪೆರಂಪಳ್ಳಿ, ಕೋಶಾಕಾರಿ ಮಹೇಶ್ ಎನ್., ಜತೆ ಕಾರ್ಯದರ್ಶಿ ಶೇಖರ್ ಪೂಜಾರಿ ಉಪಸ್ಥಿತರಿದ್ದರು.

share
Next Story
X