Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 14ನೇ ಇನ್ಫೋಸಿಸ್ ಪ್ರಶಸ್ತಿಗಳ ಘೋಷಣೆ

14ನೇ ಇನ್ಫೋಸಿಸ್ ಪ್ರಶಸ್ತಿಗಳ ಘೋಷಣೆ

ಬೆಂಗಳೂರಿನ ಪ್ರೊ. ಮಹೇಶ್ ಕಾಕಡೆ ಮತ್ತು ಪ್ರೊ. ಸುಧೀರ್ ಕೃಷ್ಣಸ್ವಾಮಿ ಸೇರಿದಂತೆ ಆರು ಗಣ್ಯರಿಗೆ ಪ್ರಶಸ್ತಿ

15 Nov 2022 11:13 PM IST
share
14ನೇ ಇನ್ಫೋಸಿಸ್ ಪ್ರಶಸ್ತಿಗಳ ಘೋಷಣೆ
ಬೆಂಗಳೂರಿನ ಪ್ರೊ. ಮಹೇಶ್ ಕಾಕಡೆ ಮತ್ತು ಪ್ರೊ. ಸುಧೀರ್ ಕೃಷ್ಣಸ್ವಾಮಿ ಸೇರಿದಂತೆ ಆರು ಗಣ್ಯರಿಗೆ ಪ್ರಶಸ್ತಿ

ಬೆಂಗಳೂರು, ನ.15: ಎಂಜಿನಿಯರಿಂಗ್ ಮತ್ತು ಗಣಕ ವಿಜ್ಞಾನ, ಮಾನವಿಕ, ಜೀವವಿಜ್ಞಾನ, ಗಣಿತವಿಜ್ಞಾನ, ಭೌತ ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಈ ಆರು ವಿಭಾಗಗಳಲ್ಲಿ ‘ಇನ್ಫೋಸಿಸ್ ಪ್ರಶಸ್ತಿ 2022’ಕ್ಕೆ ಆಯ್ಕೆಯಾಗಿರುವ ಹೆಸರುಗಳನ್ನು ಇನ್ಫೋಸಿಸ್ ಸೈನ್ಸ್ ಫೌಂಡೇಷನ್ (ಐಎಸ್ಎಫ್) ಮಂಗಳವಾರ ಪ್ರಕಟಿಸಿದೆ. ಈ ಆರು ವಿಭಾಗಗಳು. ಭಾರತದ ಮೇಲೆ ಪರಿಣಾಮ ಬೀರುವ ರೀತಿಯಲ್ಲಿ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಾಗಿ ಪ್ರತಿಷ್ಠಾನವು ಪ್ರತಿ ವರ್ಷ ಈ ಪ್ರಶಸ್ತಿಗಳನ್ನು ನೀಡುತ್ತಿದೆ. ಪ್ರಶಸ್ತಿಯು ಚಿನ್ನದ ಪದಕ, ಸ್ಮರಣಿಕೆ ಹಾಗೂ 1 ಲಕ್ಷ ಡಾಲರ್ (ಅಥವಾ ಅದಕ್ಕೆ ಸರಿಸಮನಾದ ಭಾರತದ ರೂಪಾಯಿ) ನಗದನ್ನು ಒಳಗೊಂಡಿರುತ್ತದೆ. 

                  
ಪ್ರಶಸ್ತಿ ವಿಜೇತರು


ಸುಮನ್ ಚಕ್ರವರ್ತಿ: ಎಂಜಿನಿಯರಿಂಗ್ ಮತ್ತು ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ಪ್ರಶಸ್ತಿ ವಿಜೇತರಾಗಿರುವ ಚಕ್ರವರ್ತಿ ಖರಗ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಡೀನ್ ಆಗಿದ್ದಾರೆ ಹಾಗೂ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪ್ರೊಫೆಸರ್ ಆಗಿದ್ದಾರೆ. ಅವರು ದ್ರವ ವಿಜ್ಞಾನ ಹಾಗೂ ಎೆಕ್ಟ್ರೊಮೆಕ್ಯಾನಿಕ್ಸ್ ಕ್ಷೇತ್ರಗಳಲ್ಲಿ ತನ್ನ ಸಂಶೋಧನೆಗಳ ಮೂಲಕ ಆರೋಗ್ಯಸೇವೆಗಳು ಸೀಮಿತ ಸಂಪನ್ಮೂಲ ಇರುವ ಸಂದರ್ಭಗಳಲ್ಲಿಯೂ ಲಭ್ಯವಾಗುವಲ್ಲಿ ನೆರವಾಗಿದ್ದಾರೆ. ರೋಗ ಪತ್ತೆಗೆ ಕಡಿಮೆ ವೆಚ್ಚದ ವೈದ್ಯಕೀಯ ಉಪಕರಣಗಳನ್ನು ಆವಿಷ್ಕರಿಸುವ ಕೆಲಸ ಮಾಡಿದ್ದಾರೆ.

  ಸುಧೀರ್ ಕೃಷ್ಣಸ್ವಾಮಿ:ಮಾನವಿಕ ವಿಭಾಗದಲ್ಲಿ ಪ್ರಶಸ್ತಿಯನ್ನು ಗೆದ್ದಿರುವ ಕೃಷ್ಣಸ್ವಾಮಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಕುಲಪತಿ ಆಗಿದ್ದಾರೆ. ಭಾರತದ ಸಂವಿಧಾನದ ಬಗ್ಗೆ ಅವರು ಹೊಂದಿರುವ ಒಳನೋಟ, ಸುಪ್ರೀಂ ಕೋರ್ಟ್ 1973ರಲ್ಲಿ ರೂಪಿಸಿದ್ದ ‘ಸಂವಿಧಾನದ ಮೂಲ ಸ್ವರೂಪ’ದ ತಾತ್ವಿಕತೆ ಬಗ್ಗೆ ಅವರ ಬರವಣಿಗೆಗಳಿಗಾಗಿ ಪ್ರಶಸ್ತಿ ನೀಡಲಾಗಿದೆ


 ವಿದಿತಾ ವೈದ್ಯ:ಜೀವ ವಿಜ್ಞಾನ ವಿಭಾಗದಲ್ಲಿ ಪ್ರಶಸ್ತಿಯು ವಿದಿತಾ ವೈದ್ಯ ಅವರಿಗೆ ಒಲಿದಿದೆ. ಅವರು ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ಸಂಸ್ಥೆಯಲ್ಲಿ ನ್ಯೂರೊಬಯಾಲಜಿ ಪ್ರೊಫೆಸರ್ ಆಗಿದ್ದಾರೆ. ಆತಂಕ, ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗುವ ಮೆದುಳಿನ ಕ್ರಿಯೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಅವರ ಕೊಡುಗೆಯನ್ನು ಗಮನಿಸಿ ಪ್ರಶಸ್ತಿ ನೀಡಲಾಗಿದೆ.  

ಮಹೇಶ್ ಕಾಕಡೆ:ಗಣಿತ ವಿಜ್ಞಾನ ವಿಭಾಗದಲ್ಲಿ ಪ್ರಶಸ್ತಿಗೆ ಭಾಜನರಾಗಿರುವ ಕಾಕಡೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಗಣಿತದ ಪ್ರೊಫೆಸರ್ ಆಗಿದ್ದಾರೆ. ಬೀಜಗಣಿತ ಸಂಖ್ಯಾಸೂತ್ರಕ್ಕೆ ಅವರು ನೀಡಿದ ಗಮನಾರ್ಹ ಕೊಡುಗೆ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಇದು ಗೂಢಲಿಪಿಶಾಸ್ತ್ರದಲ್ಲಿ ಬಳಕೆ ಆಗುತ್ತದೆ.

  ಪ್ರೊ.ನಿಸ್ಸೀಮ ಕಾಣೇಕರ್: ಭೌತ ವಿಜ್ಞಾನದಲ್ಲಿ ಇನ್ಫೊಸಿಸ್ ಪ್ರಶಸ್ತಿ ಪುಣೆಯ ನ್ಯಾಷನಲ್ ಸೆಂಟರ್ ಫಾರ್ ರೇಡಿಯೊ ಆಸ್ಟ್ರಾನಮಿಯ ಪ್ರೊ. ನಿಸ್ಸೀಮ ಕಾಣೇಕರ್ ಅವರಿಗೆ ಸಂದಿದೆ. ನಕ್ಷತ್ರಗಳು ಅತ್ಯಂತ ಗರಿಷ್ಠ ಪ್ರಮಾಣದಲ್ಲಿ ಸೃಷ್ಟಿಯಾದ ಕಾಲಘಟ್ಟದ ಗ್ಯಾಲಕ್ಸಿಗಳ ಕುರಿತ ಅವರ ಅಧ್ಯಯನಕ್ಕಾಗಿ ಈ ಗೌರವ ಸಂದಿದೆ. 

ರೋಹಿಣಿ ಪಾಂಡೆ:ಯೇಲ್ ವಿಶ್ವವಿದ್ಯಾಲಯದ ಆರ್ಥಿಕ ಬೆಳವಣಿಗೆ ಕೇಂದ್ರದ ನಿರ್ದೇಶಕಿ ಹಾೂ ಅಲ್ಲಿನ ಎರಡನೆಯ ಹೆನ್ರಿ ಜೆ. ಹ್ಯಾಂಜ್ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿರುವ ರೋಹಿಣಿ ಪಾಂಡೆ ಅವರಿಗೆ ಸಮಾಜ ವಿಜ್ಞಾನ ವಿಭಾಗದ ಪ್ರಶಸ್ತಿ ಸಂದಿದೆ. ಆಡಳಿತ ಮತ್ತು ಉತ್ತರದಾಯಿತ್ವ, ಮಹಿಳೆಯರ ಸಬಲೀಕರಣ, ಬಡವರ ಬದುಕಿನಲ್ಲಿ ಸಾಲದ ಮಹತ್ವ, ಪರಿಸರದಂತಹ ಮಹತ್ವದ ವಿಷಯಗಳ ಕುರಿತು ಅವರು ನಡೆಸಿದ ಗಮನಾರ್ಹ ಸಂಶೋಧನೆಗಳನು್ನ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. 

ಕಾರ್ಯಕ್ರಮವು ಇನ್ಫೋಸಿಸ್ ಸೈನ್ಸ್ ಫೌಂಡೇಷನ್ನ ಬೆಂಗಳೂರಿನ ಹೊಸ ಕಚೇರಿಯಲ್ಲಿ ನಡೆಯಿತು.

share
Next Story
X