ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ಸ್ಪರ್ಧಿಸಲು ಅಲ್ತಾಫ್ ಸುರತ್ಕಲ್ ಅರ್ಜಿ ಸಲ್ಲಿಕೆ

ಮಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಚ್ಛಿಸುವವರು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಬೇಕೆಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆಯಂತೆ ಎನ್.ಎಸ್.ಯು.ಐ ದ.ಕ.ಜಿಲ್ಲೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಅಲ್ತಾಫ್ ಸುರತ್ಕಲ್ ಅವರು ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದರು.
Next Story