Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಾಲಿನ ದರ ಹೆಚ್ಚಳ ತೀರ್ಮಾನವನ್ನು...

ಹಾಲಿನ ದರ ಹೆಚ್ಚಳ ತೀರ್ಮಾನವನ್ನು ಕೆಎಂಎಫ್ ಕೈ ಬಿಡಬೇಕು: ಯು.ಟಿ.ಖಾದರ್

16 Nov 2022 11:27 AM IST
share
ಹಾಲಿನ ದರ ಹೆಚ್ಚಳ ತೀರ್ಮಾನವನ್ನು ಕೆಎಂಎಫ್ ಕೈ ಬಿಡಬೇಕು: ಯು.ಟಿ.ಖಾದರ್

ಮಂಗಳೂರು,ನ.16; ಹಾಲಿನ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆಯುವ ತೀರ್ಮಾನ ಆದುದರಿಂದ ಈ ತೀರ್ಮಾನವನ್ನು ಕೆಎಂಎಫ್ ಕೈ ಬಿಡಬೇಕು ಮತ್ತು ಸರಕಾರ ಈ ಬಗ್ಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ಶಾಸಕ ಹಾಗೂ ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಹಾಲಿನ ದರ ಹೆಚ್ಚಳ ಕ್ಕೆ ಕಾಂಗ್ರೆಸ್ ನ ವಿರೋಧವಿದೆ. ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಹೈನುಗಾರರಿಗೆ ಮತ್ತು ಗ್ರಾಹಕರಿಗೆ ಸಹಾಯ ಆಗುವ ರೀತಿಯಲ್ಲಿ ಹಾಲಿನ ದರ ನಿಗದಿ ಪಡಿಸಿತ್ತು. ಹಾಲು ಅಗತ್ಯ ವಸ್ತು ಆದುದರಿಂದ ಈ ಸಂದರ್ಭದಲ್ಲಿ ಬೆಲೆ ಏರಿಕೆ ಸರಿಯಲ್ಲ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ಆದರೆ ತಳ ಮಟ್ಟದ ಅಧಿಕಾರಿಗಳು ಈ ಸೂಚನೆ ಪಾಲಿಸುತ್ತಿಲ್ಲ.ಆರು ತಿಂಗಳು ಒಂದು ಕಡೆ ವಾಸ ಮಾಡುವ ನಿಗದಿತ ವಯೋಮಾನದ ವ್ಯಕ್ತಿಗೆ  ಚುನಾವಣಾ ಪಟ್ಟಿಯಲ್ಲಿ ಸೇರ್ಪಡೆ ಮಾಡಬಹುದು. ಮುಂದೆ ಇದೇ ರೀತಿ ಆಧಾರ್  ಕಡ್ಡಾಯ ಎಂದು ಬಲವಂತ ಮಾಡಿದರೆ ಈ ಬಗ್ಗೆ ದೂರು ದಾಖಲಿಸಲಾಗುವುದು ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ರದ್ದಾಗಿಲ್ಲ ಅದು ಹೆಜಮಾಡಿಗೆ ಶಿಫ್ಟ್ ಆಗಿದೆ. ಇದು ಹೋರಾಟಗಾರರ ಒಂದು ಹಂತದ ಜಯ. ಈ ಹೋರಾಟದ ಸಂದರ್ಭದಲ್ಲಿ ಅಲ್ಲಿಗೆ ಹೋಗದೆ ಇರುವವರು ರಾಜಕೀಯ ಲಾಭದ ಹೇಳಿಕೆ ನೀಡುವುದು ಸರಿಯಲ್ಲ. ಮುಂದಿನ ಸಮಸ್ಯೆ ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚು ವರಿ ಹೊರೆ ಕಡಿತಗೊಳಿಸಲು ನಿಯಮ ರೂಪಿಸಬೇಕು. 2014ರಿಂದ ಎಂಟು ವರ್ಷ ಯಾರ ಅಧಿಕಾರದಲ್ಲಿದ್ದರು. ಅವರು ಟೋಲ್ ಗೇಟ್ ರದ್ದು ಪಡಿಸಲು ಏಕೆ ಸಾಧ್ಯವಾಗಿಲ್ಲ. ಬಂಟ್ವಾಳ ದಿಂದ  ಸುರತ್ಕಲ್ ನಡುವೆ ಶೇ.75 ಎನ್ ಎಚ್ಎಐ ಪಾಲು ಮತ್ತು ಉಳಿದ ಪಾಲು ಎನ್ ಎಂಪಿಟಿ ಪಾಲಿನ ಪ್ರಕಾರ ರಸ್ತೆ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ. ಅದರ ಪ್ರಕಾರ ಈಗ ಟೋಲ್ ಗೇಟ್ ಮಾಡುವ ಅಗತ್ಯ ವಿಲ್ಲ ,ರದ್ದು ಮಾಡಬಹುದು. ಏಕೆಂದರೆ ಇದು  ಖಾಸಗಿ ಸಂಸ್ಥೆಗಳ ಯೋಜನೆಯಲ್ಲ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.

ದೇಶಕ್ಕೆ ಕೊಡುಗೆ ನೀಡಿದವರ ಪ್ರತಿಮೆ ಸ್ಥಾಪಿಸಲು ಅವಕಾಶವಿದೆ ಈ ಹಿನ್ನಲೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡ, ಟಿಪ್ಪು ಪ್ರತಿಮೆ ಸ್ಥಾಪನೆಗೆ ಕೆಲವರು ಪ್ರಸ್ತಾಪ ಮಾಡಿರಬಹುದು ಇದು ತಪ್ಪಲ್ಲ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಮುಖಂಡರಾದ ಮಮತಾ ಗಟ್ಟಿ ,ಕಾಂಗ್ರೆಸ್ ಮೋಹನ್ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು. 

ಇದನ್ನೂ ಓದಿ: ಹಲ್ಲೆ ಪ್ರಕರಣ: ಮುಹಮ್ಮದ್ ನಲಪಾಡ್ ವಿರುದ್ಧದ ವಿಚಾರಣೆ ಮುಂದುವರಿಕೆಗೆ ಕೋರ್ಟ್ ಆದೇಶ

share
Next Story
X