Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುರೋಹಿತನಂತೆ ವೇಷ ಧರಿಸಿ ರಾಜಕಾರಣಿಯನ್ನು...

ಪುರೋಹಿತನಂತೆ ವೇಷ ಧರಿಸಿ ರಾಜಕಾರಣಿಯನ್ನು ಕೊಲ್ಲಲೆತ್ನಿಸಿದ ವ್ಯಕ್ತಿ: ವೀಡಿಯೊ ವೈರಲ್‌

17 Nov 2022 1:46 PM IST
share
ಪುರೋಹಿತನಂತೆ ವೇಷ ಧರಿಸಿ ರಾಜಕಾರಣಿಯನ್ನು ಕೊಲ್ಲಲೆತ್ನಿಸಿದ ವ್ಯಕ್ತಿ: ವೀಡಿಯೊ ವೈರಲ್‌

ಹೈದರಾಬಾದ್: ತೆಲುಗು ದೇಶಂ ಪಕ್ಷದ ಮುಖಂಡ ಹಾಗೂ ಮಾಜಿ ಸಂಸದ ಶೇಷಗಿರಿರಾವ್ ಪೋಲ್ನಾಟಿ ಅವರ ಮೇಲೆ ಪುರೋಹಿತ ವೇಷ ಧರಿಸಿದ್ದ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ. ನವೆಂಬರ್ 17ರ ಗುರುವಾರ ಬೆಳಗ್ಗೆ 6.30ಕ್ಕೆ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ವೈರಲ್‌ ಆಗಿದೆ.

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ತುನಿ ನಗರದ ಶೇಷಗಿರಿ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ದಾಳಿಕೋರನ ಗುರುತು ಪತ್ತೆ ಹಚ್ಚಲು ಪೊಲೀಸ್ ಅಧಿಕಾರಿಗಳು ಯಶಸ್ವಿಯಾಗಿಲ್ಲ ಎನ್ನಲಾಗಿದೆ.

ಪೊಲೀಸರ ಪ್ರಕಾರ, “ಗುರುವಾರ ಬೆಳಿಗ್ಗೆ 6:30 ರ ಸುಮಾರಿಗೆ, ಪುರೋಹಿತರಂತೆ ವೇಷಧರಿಸಿದ ವ್ಯಕ್ತಿಯೊಬ್ಬರು ಟಿಡಿಪಿ ಮುಖಂಡ ಮತ್ತು ಮಾಜಿ ಸಂಸದ ಶೇಷಗಿರಿರಾವ್ ಪೋಲ್ನಾಟಿ ಅವರ ಮನೆಗೆ ನುಗ್ಗಿ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ. ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಮುಂದಿನ ತನಿಖೆ ನಡೆಯುತ್ತಿದೆ" ಎಂದು ಹೇಳಿದ್ದಾರೆ.

TDP Rx-MP #PSheshagiriRao was allegedly attacked on Thursday by an unidentified attacker. He was grievously injured & shifted to a hospital.

Attacker came dressed as Holyman, seeking alms, suddenly took out weapon & attacked. The alleged attack was caught on CCTV.#AndhraPradesh pic.twitter.com/GzKk1bqjtv

— Hate Detector (@HateDetectors) November 17, 2022
share
Next Story
X