Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಸಾವರ್ಕರ್‌ರನ್ನು ನಾವು ಪ್ರೀತಿಸಿ,...

"ಸಾವರ್ಕರ್‌ರನ್ನು ನಾವು ಪ್ರೀತಿಸಿ, ಆದರಿಸುತ್ತೇವೆ, ಹಾಗಾಗಿ ಕಾಂಗ್ರೆಸ್‌ ನಾಯಕರ ಹೇಳಿಕೆಯನ್ನು ಒಪ್ಪುವುದಿಲ್ಲ"

ವಿಡಿ ಸಾವರ್ಕರ್‌ ಕುರಿತಾದ ರಾಹುಲ್‌ ಗಾಂಧಿ ಟೀಕೆಗೆ ಉದ್ಧವ್‌ ಠಾಕ್ರೆ ಪ್ರತಿಕ್ರಿಯೆ

17 Nov 2022 5:57 PM IST
share
ಸಾವರ್ಕರ್‌ರನ್ನು ನಾವು ಪ್ರೀತಿಸಿ, ಆದರಿಸುತ್ತೇವೆ, ಹಾಗಾಗಿ ಕಾಂಗ್ರೆಸ್‌ ನಾಯಕರ ಹೇಳಿಕೆಯನ್ನು ಒಪ್ಪುವುದಿಲ್ಲ
ವಿಡಿ ಸಾವರ್ಕರ್‌ ಕುರಿತಾದ ರಾಹುಲ್‌ ಗಾಂಧಿ ಟೀಕೆಗೆ ಉದ್ಧವ್‌ ಠಾಕ್ರೆ ಪ್ರತಿಕ್ರಿಯೆ

ಮುಂಬೈ: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಹಿಂದುತ್ವವಾದಿ ವಿ ಡಿ ಸಾವರ್ಕರ್ ಅವರನ್ನು ಟೀಕಿಸಿದ ಎರಡು ದಿನಗಳ ನಂತರ, ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಗುರುವಾರ ಅವರು ಸಾವರ್ಕರ್ ರನ್ನು ತಾವು ಗೌರವಿಸುವುದರಿಂದ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

ಆದಾಗ್ಯೂ, ಭಾರತ್‌ ಜೋಡೋ ಯಾತ್ರೆಯನ್ನು ಶಿವಸೇನೆ ಬೆಂಬಲಿಸುತ್ತದೆ ಎಂದು ಠಾಕ್ರೆ ಹೇಳಿದ್ದಾರೆ. ಯಾತ್ರೆಯ ಅಂಗವಾಗಿ ಕಾಂಗ್ರೆಸ್ ಆಯೋಜಿಸಿರುವ ಶೆಗಾಂವ್‌ನಲ್ಲಿ ರ್ಯಾಲಿಯಲ್ಲಿ ಪಾಲ್ಗೊಳ್ಳದಿರುವ ಸಾಧ್ಯತೆಯನ್ನೂ ಅವರು ಸೂಚಿಸಿದ್ದಾರೆ. ಈ ರ್ಯಾಲಿಗಾಗಿ ಉದ್ಧವರ್‌ ಠಾಕ್ರೆ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಕಾಂಗ್ರೆಸ್ ಆಹ್ವಾನಿಸಿತ್ತು.

ಈ ನಡುವೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಾವರ್ಕರ್‌ ಹಾಗೂ ಇತರೆ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಮಾತನಾಡುವ ಆರ್‌ಎಸ್‌ಎಸ್ ಯಾಕೆ ಭಾರತದ ಸ್ವಾತಂತ್ರ್ಯ ಚಳವಳಿಯ ಭಾಗವಾಗಿಲ್ಲ, ಮತ್ತು ಸಾವರ್ಕರ್‌ಗೆ ಭಾರತ ರತ್ನ ಏಕೆ ನೀಡಲಿಲ್ಲ ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.  

ವೀರ್ ಸಾವರ್ಕರ್ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದನ್ನು ನಾವು ಒಪ್ಪುವುದಿಲ್ಲ. ನಾವು ಸಾವರ್ಕರ್ ಅವರನ್ನು ಗೌರವಿಸುತ್ತೇವೆ ಮತ್ತು ಪ್ರೀತಿಸುತ್ತೇವೆ. ಆದರೆ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಾವರ್ಕರ್ ಬಗ್ಗೆ ನಮ್ಮನ್ನು ಪ್ರಶ್ನಿಸುವ ಮೊದಲು, ನೀವು (ಬಿಜೆಪಿ) ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್ ಪಾತ್ರ ಮತ್ತು ಕೊಡುಗೆ ಏನು ಎಂಬುದನ್ನು ಮೊದಲು ನಮಗೆ ತಿಳಿಸಬೇಕು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ನಾವು ಇರಲಿಲ್ಲ, ಆದರೆ ಆರ್‌ಎಸ್‌ಎಸ್ ಇತ್ತು ಎಂದು ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.

 ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್‌ ಸಂಘಟನೆಗೆ ಯಾವುದೇ ಪಾತ್ರವಿಲ್ಲ ಎಂದು ಹೇಳಿದ ಠಾಕ್ರೆ, ಬಿಜೆಪಿಗೆ ಸಾವರ್ಕರ್ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದಿದ್ದಾರೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಯೊಂದಿಗೆ ಸರ್ಕಾರ ರಚಿಸಲು ಬಿಜೆಪಿ ಕೈಜೋಡಿಸಿದೆ ಎಂಬುದನ್ನು ಇದೇ ವೇಳೆ ಉಲ್ಲೇಖಿಸಿದ್ದಾರೆ.

share
Next Story
X