Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜೀವ್‌ ಹಂತಕರಂತೆ ನನ್ನನ್ನೂ ಬಿಡುಗಡೆ...

ರಾಜೀವ್‌ ಹಂತಕರಂತೆ ನನ್ನನ್ನೂ ಬಿಡುಗಡೆ ಮಾಡಿ: ಸುಪ್ರೀಂ ಕೋರ್ಟ್‌ ಮೊರೆ ಹೋದ ಸ್ವಯಂ ಘೋಷಿತ ದೇವಮಾನವ ಶೃದ್ಧಾನಂದ

17 Nov 2022 7:50 PM IST
share
ರಾಜೀವ್‌ ಹಂತಕರಂತೆ ನನ್ನನ್ನೂ ಬಿಡುಗಡೆ ಮಾಡಿ: ಸುಪ್ರೀಂ ಕೋರ್ಟ್‌ ಮೊರೆ ಹೋದ ಸ್ವಯಂ ಘೋಷಿತ ದೇವಮಾನವ ಶೃದ್ಧಾನಂದ

ಹೊಸದಿಲ್ಲಿ: ಕಳೆದ ಮೂರು ದಶಕಗಳಿಂದ ಜೈಲಿನಲ್ಲಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಶೃದ್ಧಾನಂದ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ರಾಜೀವ್‌ ಗಾಂಧಿ ಹಂತಕರಂತೆ ತನ್ನನ್ನೂ ಬಿಡುಗಡೆ ಮಾಡಿ ಎಂದು ಪತ್ರ ಬರೆದಿದ್ದಾರೆ.

‘ಕಳೆದ 29 ವರ್ಷದಿಂದ ನಾನು ಜೈಲಿನಲ್ಲಿಯೇ ಇದ್ದೇನೆ. ಒಂದು ದಿನವೂ ನನಗೆ ಪೆರೋಲ್‌ ದೊರೆತಿಲ್ಲ. ರಾಜೀವ್‌ ಗಾಂಧಿ ಹಂತಕರಿಗೆ ಹಲವು ಬಾರಿ ಪೆರೋಲ್‌ ನಲ್ಲಿ ಹೊರ ಹೋಗಿದ್ದರು. ಈಗ ಅವರನ್ನು ಜೈಲಿನಿಂದಲೂ ಬಿಡುಗಡೆ ಮಾಡಲಾಗಿದೆ. ನನ್ನ ವ್ಯಕ್ತಿ ಸ್ವಾತಂತ್ರ್ಯಕ್ಕೂ ಧಕ್ಕೆಯಾಗಿದ್ದು, ರಾಜೀವ್‌ ಗಾಂಧಿ ಹಂತಕರಂತೆ ನನ್ನನ್ನೂ ಜೈಲಿನಿಂದ ಬಿಡುಗಡೆ ಮಾಡಿ’ ಎಂದು ಶೃದ್ಧಾನಂದ ಮನವಿ ಮಾಡಿದ್ದಾರೆ.

ತನ್ನ ಪತ್ನಿಯನ್ನು ಕೊಂದ ಪ್ರಕರಣದಲ್ಲಿ1994ರಿಂದಲೂ ಶೃದ್ಧಾನಂದ ಜೈಲಿನಲ್ಲಿದ್ದಾರೆ.

‘ಪೆರೋಲ್‌ ಜೊತೆಗೆ ಹಲವು ಅನುಕೂಲಗಳನ್ನು ರಾಜೀವ್‌ ಗಾಂಧಿ ಹಂತಕರು ಪಡೆದಿದ್ದಾರೆ. ಆದರೆ, ನಾನು ಒಂದು ಕೊಲೆ ಪ್ರಕರಣದಲ್ಲಿ ಮಾತ್ರ ಭಾಗಿಯಾಗಿದ್ದೇನೆ. ಆದರೂ, ಒಂದೇ ಒಂದು ದಿನವು ಪೆರೋಲ್‌ ನೀಡಿಲ್ಲ’ ಎಂದು ವಕೀಲ ವರುಣ್‌ ಠಾಕೂರ್‌ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಶ್ರದ್ಧಾನಂದ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಶ್ರದ್ಧಾನಂದನ ಪತ್ನಿ, ಕೊಲೆಯಾದ ಶಾಖಿರ್‌ ನಮಾಜಿ ಅವರು ಮೈಸೂರಿನ ದಿವಾನರಾಗಿದ್ದ ಸರ್‌ ಮಿರ್ಜಾ ಇಸ್ಮಾಯಿಲ್‌ ಅವರ ಮೊಮ್ಮಗಳಾಗಿದ್ದು. ತನ್ನ ಮೊದಲ ಪತಿ ಅಕ್ಬರ್‌ ಖಲೀಲಿ ಅವರಿಗೆ ವಿಚ್ಛೇದನ ನೀಡಿದ ಬಳಿಕ, ಶ್ರದ್ಧಾನಂದನನ್ನು 1986ರಲ್ಲಿ ವಿವಾಹವಾಗಿದ್ದರು.

ಶ್ರದ್ಧಾನಂದ ಅಲಿಯಾಸ್‌ ಮುರಳಿ ಮನೋಹರ್‌ ಮಿಶ್ರಾ,   ಅವರನ್ನು 1991ರ ಏಪ್ರಿಲ್‌ 28ರಂದು ಬೆಂಗಳೂರಿನ ತಮ್ಮ ಬಂಗಲೆಯ ಕಾಂಪೌಂಡ್‌ ಒಳಗೆ ಜೀವಂತವಾಗಿ ಹೂತು ಹಾಕಿದ್ದರು. ಪತ್ನಿಯ ಆಸ್ತಿ ಕಬಳಿಸುವ ಉದ್ದೇಶದಿಂದ ಕೊಲೆ ಮಾಡಲಾಗಿತ್ತು. ಮಗಳು ನೀಡಿದ ದೂರಿನ ಮೇಲೆ ಶ್ರದ್ಧಾನಂದರ ಮೇಲೆ ಪ್ರಕರಣ ದಾಖಲಾಗಿದ್ದು, ವಿಚಾರಣೆಯಲ್ಲಿ ಅಪರಾಧ ಸಾಬೀತಾಗಿತ್ತು. ಶೃದ್ಧಾನಂದ ಪ್ರಸ್ತುತ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.  

share
Next Story
X