ತುಳುನಾಡ್ ಥೈಖೊಂಡ್ ಚಾಂಪಿಯನ್ ಶಿಪ್: ಇಝಾ ಫಾತಿಮಗೆ ಚಿನ್ನದ ಪದಕ

ಮಂಗಳೂರು : ಇಲ್ಲಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಎರಡನೇ ತುಳುನಾಡ್ ಥೈಖೊಂಡ್ ಚಾಂಪಿಯನ್ ಶಿಪ್ ನಲ್ಲಿ ಮುಡಿಪು ಝೆನಿತ್ ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಇಝಾ ಫಾತಿಮ ಚಿನ್ನದ ಪದಕ ಪಡೆದಿರುತ್ತಾಳೆ.
ವಿದ್ಯಾರ್ಥಿಗಳಾದ ಅಪ್ಸಲ್ ಅಯೂಬ್, ಸಿದ್ದೀಕ್, ಹರ್ಶ್, ಇಬ್ರಾಹಿಂ ಶಾಝೀನ್, ಹನನ್, ಮಾಝಿನ್ ಇವರು ಬೆಳ್ಳಿಯ ಪದಕ ಪಡೆದಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
Next Story