ಬೀಟಿಗೆ ಮದ್ರಸದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ನೇಮಕ

ಮಂಗಳೂರು: ಕಕ್ಕಿಂಜೆ ಬೀಟಿಗೆಯ ಹಯಾತುಲ್ ಇಸ್ಲಾಂ ಮದ್ರಸದ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಹಯಾತುಲ್ ಇಸ್ಲಾಂ ಮದ್ರಸದಲ್ಲಿ ನಡೆಯಿತು. ಅಬ್ದುರ‌್ರಝಾಕ್ ಮುಸ್ಲಿಯಾರ್ ದುಆಗೈದರು.
ಗೌರವಾಧ್ಯಕ್ಷರಾಗಿ ಅಹ್ಮದ್ ಕುಂಞಿ ಮುಸ್ಲಿಯಾರ್, ಅಧ್ಯಕ್ಷರಾಗಿ ಸಂಶುದ್ದೀನ್ ಡಿ.ಕೆ, ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಪಾಲ್ಕಾನ್, ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್, ಜೊತೆ ಕಾರ್ಯದರ್ಶಿಯಾಗಿ ಕಬೀರ್ ಬೀಟಿಗೆ, ಕೋಶಾಧಿಕಾರಿಯಾಗಿ ಝುಬೈರ್ ಎ.ಕೆ. ಆಯ್ಕೆಯಾದರು.
Next Story