Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಕ್ರವರ್ತಿ ಸೂಲಿಬೆಲೆ ‘ಸುಳ್ಳಿನ ವಿವಿಯ...

ಚಕ್ರವರ್ತಿ ಸೂಲಿಬೆಲೆ ‘ಸುಳ್ಳಿನ ವಿವಿಯ ಕುಲಪತಿ’: ಸತೀಶ್ ಜಾರಕಿಹೊಳಿ

19 Nov 2022 8:43 PM IST
share
ಚಕ್ರವರ್ತಿ ಸೂಲಿಬೆಲೆ ‘ಸುಳ್ಳಿನ ವಿವಿಯ ಕುಲಪತಿ’: ಸತೀಶ್ ಜಾರಕಿಹೊಳಿ

ಬೆಳಗಾವಿ: "ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ (Chakravarty Sulibele) ನಮ್ಮ ರಾಜ್ಯದಲ್ಲಿನ ಸುಳ್ಳಿನ ವಿಶ್ವ ವಿದ್ಯಾಲಯದ ಕುಲಪತಿ. ಶೇ.50ರಷ್ಟು ಸುಳ್ಳು ಹೇಳುವವರ ಜೊತೆ ಚರ್ಚೆ ಮಾಡಬಹುದು. ಆದರೆ, ಈತ ಹೇಳುವುದೆಲ್ಲ ಸುಳ್ಳು. ಆದುದರಿಂದ, ಇಂತಹವರ ಜೊತೆ ಚರ್ಚೆ ಮಾಡಿ ಕಾಲಹರಣ ಮಾಡುವ ಆಗತ್ಯವಿಲ್ಲ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ತಿರುಗೇಟು ನೀಡಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೂ’ ಪದ ಎಲ್ಲಿಂದ ಹೇಗೆ ಬಂತು ಎಂಬುದರ ಬಗ್ಗೆ ಚರ್ಚೆ ಆಗಲಿ. ಈ ವಿಷಯವನ್ನು ತಿಳಿದುಕೊಳ್ಳಲು ನಾನು ಕಾತುರನಾಗಿದ್ದೇನೆ. ಆದರೆ, ಸುಳ್ಳು ಹೇಳುವುದರಲ್ಲಿ ನಿಸ್ಸೀಮನಾಗಿರುವ, ಸುಳ್ಳಿನ ಸರದಾರ ಸೂಲಿಬೆಲೆ ಜೊತೆ ಚರ್ಚೆ ಮಾಡುವುದು ಬೇಡ ಎಂಬುದು ನಮ್ಮ ಕಾರ್ಯಕರ್ತರು ಹಾಗೂ ನನ್ನ ಅಭಿಪ್ರಾಯ ಎಂದರು.

ಸೂಲಿಬೆಲೆ ಹೊರತುಪಡಿಸಿ ಬೇರೆಯಾರಾದರೂ ಒಳ್ಳೆಯವರು ಬರಲಿ. ಅವರೊಂದಿಗೆ ಚರ್ಚೆ ಮಾಡಲು ಸಿದ್ಧ. ಸೂಲಿಬೆಲೆ 10 ವರ್ಷಗಳ ಹಿಂದೆ ನೀಡಿರುವ ಹೇಳಿಕೆಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ಚಿನ್ನದ ರಸ್ತೆಗಳು ಎಲ್ಲಿವೆ ಎಂಬುದನ್ನು ಹುಡುಕಬೇಕಿದೆ, ಮಂಗಳೂರಿನಿಂದ ಬೆಳಗ್ಗೆ ಬೆಂಗಳೂರಿಗೆ ಕೆಲಸಕ್ಕೆ ಹೋಗಿ, ರಾತ್ರಿ ಊಟಕ್ಕೆ ಪುನಃ ಮಂಗಳೂರಿಗೆ ಬರುವುದು ಹೇಗೆ ಅನ್ನೋದು ತಿಳಿದುಕೊಳ್ಳಬೇಕಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ದೇಶದ ಎಲ್ಲ ಆಸ್ಪತ್ರೆಗಳಲ್ಲಿ ಯಾರಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದನ್ನು ಲ್ಯಾಪ್‍ಟಾಪ್ ನಲ್ಲಿ ಒಂದು ಕ್ಲಿಕ್ ಮಾಡಿದರೆ ಸಾಕು ಎಲ್ಲವನ್ನು ಹೇಗೆ ತಿಳಿದುಕೊಳ್ಳಬಹುದು ಎಂಬುದನ್ನು ನಾವು ನೋಡಬೇಕಿದೆ. ಸೂಲಿಬೆಲೆ ನೀಡಿರುವ ಈ ಮೇಲಿನ ಹೇಳಿಕೆಗಳಲ್ಲಿ ಯಾವುದಾದರೂ ಒಂದು ಸತ್ಯವಿದ್ದರೂ ನಾನು ಅವರೊಂದಿಗೆ ಚರ್ಚೆ ನಡೆಸಲು ಸಿದ್ಧ ಎಂದು ಅವರು ಸವಾಲು ಹಾಕಿದರು.

ಯಮಕನಮರಡಿ ಕ್ಷೇತ್ರದಲ್ಲಿ ಸಮಾವೇಶ ಮಾಡಿ ತಮ್ಮ ವಿರುದ್ಧ ಮಾತನಾಡಿರುವ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ತಿರುಗೇಟು ನೀಡಲು ವಿಜಯಪುರದಲ್ಲಿ ಸಮಾವೇಶ ಮಾಡುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಜಯಪುರದಲ್ಲಿ ಸಮಾವೇಶ ಮಾಡುವ ಸನ್ನಿವೇಶ ನಮಗಿಲ್ಲ. ನಮಗೆ ನಮ್ಮದೆ ಆದ ವೇದಿಕೆಗಳಿವೆ. ಗೋಕಾಕ್ ಅಥವಾ ವಿಜಯಪುರ ಯಾವುದೆ ಕ್ಷೇತ್ರವಿರಲಿ, ವಿರೋಧಿಗಳಿಗೆ ನಾವು ನೀಡುವ ಉತ್ತರ ಅವರಿಗೆ ತಟ್ಟುತ್ತದೆ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಿಂದಲೆ ಸ್ಪರ್ಧಿಸುತ್ತೇನೆ. ಈಗಾಗಲೆ, ಟಿಕೆಟ್‍ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಲಾಗಿದೆ. ಪಕ್ಷ ಸಂಘಟನೆಗಾಗಿ ಸದಾ ಸಿದ್ಧನಿದ್ದೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಬೆಂಕಿ ಅನಾಹು

share
Next Story
X