Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಕಸ್ಮಿಕ ಸ್ಫೋಟವಲ್ಲ ಇದೊಂದು ಉಗ್ರ...

ಆಕಸ್ಮಿಕ ಸ್ಫೋಟವಲ್ಲ ಇದೊಂದು ಉಗ್ರ ಕೃತ್ಯ, ಕೇಂದ್ರ ತನಿಖಾ ತಂಡದಿಂದ ತನಿಖೆ: ಡಿಜಿಪಿ ಪ್ರವೀಣ್ ಸೂದ್

​ಮಂಗಳೂರು | ಚಲಿಸುತ್ತಿದ್ದ ಆಟೊ ರಿಕ್ಷಾದಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣ

20 Nov 2022 9:49 AM IST
share
ಆಕಸ್ಮಿಕ ಸ್ಫೋಟವಲ್ಲ ಇದೊಂದು ಉಗ್ರ ಕೃತ್ಯ, ಕೇಂದ್ರ ತನಿಖಾ ತಂಡದಿಂದ ತನಿಖೆ: ಡಿಜಿಪಿ ಪ್ರವೀಣ್ ಸೂದ್
​ಮಂಗಳೂರು | ಚಲಿಸುತ್ತಿದ್ದ ಆಟೊ ರಿಕ್ಷಾದಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣ

ಮಂಗಳೂರು: ಈ ಸ್ಫೋಟವು ಆಕಸ್ಮಿಕವಲ್ಲ. ಆದರೆ ಗಂಭೀರ ಹಾನಿಯನ್ನುಂಟು ಮಾಡುವ ಉದ್ದೇಶದಿಂದ ಈ ಕೃತ್ಯ ಎಸೆಯಲಾಗಿದೆ. ಇದೊಂದು ಉಗ್ರ ಕೃತ್ಯವಾಗಿದೆ. ಈ ಬಗ್ಗೆ ರಾಜ್ಯ ಪೊಲೀಸರು ಕೇಂದ್ರ ತನಿಖಾ ತಂಡದೊಂದಿಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್  ತಿಳಿಸಿದ್ದಾರೆ.

ಶನಿವಾರ ಸಂಜೆ ಕಂಕನಾಡಿ ಪೊಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೊ ರಿಕ್ಷಾದೊಳಗೆ ಬೆಂಕಿ ಕಾಣಿಸಿಕೊಂಡ ಪ್ರಕಟರಣಕ್ಕೆ ಸಂಬಂಧಿಸಿ ಅವರು ಟ್ವೀಟ್ ಮಾಡಿದ್ದಾರೆ.

ಘಟನೆ ಹಿನ್ನೆಲೆ: ಕಂಕನಾಡಿ ಪೊಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೊ ರಿಕ್ಷಾದೊಳಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಪ್ರಯಾಣಿಕ ಮತ್ತು ಚಾಲಕ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿತ್ತು. 
ರಿಕ್ಷಾ ಚಾಲಕ, ಪ್ರಯಾಣಿಕ ಗಾಯಗೊಂಡಿದ್ದರು. ರಿಕ್ಷಾದಲ್ಲಿ ಸ್ಫೋಟಗೊಂಡ ಸ್ಥಿತಿಯಲ್ಲಿ ಕುಕ್ಕರ್ ಪತ್ತೆಯಾಗಿದ್ದು, ರಿಕ್ಷಾದ ಒಳಗಿನ ಕೆಲವು ಭಾಗಗಳು ಸುಟ್ಟು ಹೋಗಿತ್ತು. ಈ ಸಂದರ್ಭದಲ್ಲಿ ಪ್ರಯಾಣಿಕ ಗೊಂದಲದ ಹೇಳಿಕೆಗಳನ್ನು ನೀಡಿದ್ದ ಎಂದು ಮೂಲಗಳು ತಿಳಿಸಿವೆ.

It’s confirmed now. The blast is not accidental but an ACT OF TERROR with intention to cause serious damage. Karnataka State Police is probing deep into it along with central agencies. https://t.co/lmalCyq5F3

— DGP KARNATAKA (@DgpKarnataka) November 20, 2022
share
Next Story
X