ಉಡುಪಿ ಶ್ರೀಕೃಷ್ಣ ಮಠಕ್ಕೆ ಜಗದೀಶ್ ಶೆಟ್ಟರ್ ಭೇಟಿ

ಉಡುಪಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವಿವಾರ ಕುಟುಂಬ ಸಮೇತರಾಗಿ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಅವರು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾ ಸಾಗರತೀರ್ಥ ಸ್ವಾಮೀಜಿ ಅನುಗ್ರಹ ಪಡೆದುಕೊಂಡರು. ಉಡುಪಿ ಶಾಸಕ ರಘುಪತಿ ಭಟ್, ಮಠದ ದಿವಾನ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.
Next Story





