Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ...

ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಪೂರಕ: ಶಾಸಕ ವೇದವ್ಯಾಸ ಕಾಮತ್

20 Nov 2022 8:26 PM IST
share
ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಪೂರಕ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಪೂರಕ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಪರಿಸರ ಅದ್ಯಯನ ಕೇಂದ್ರ ನೆಲ್ಲಿಗುಡ್ಡೆ ಇದರ ಸಹಭಾಗಿತ್ವದಲ್ಲಿ ನಗರದ ಹ್ಯಾಟ್ ಹಿಲ್ ನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ (ವನಿತಾ ಪಾರ್ಕ್ ) ಸ್ವಚ್ಛತಾ  ಕಾರ್ಯಕ್ರಮ ವನ್ನುದ್ದೇಶಿಸಿ  ಮಾತನಾಡುತ್ತಿದ್ದರು.

ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ ಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಂಡು ಸಮಾಜವನ್ನು ಹೆಚ್ಚು ಅರ್ಥ ಮಾಡಿಕೊಳ್ಳಲು ಮತ್ತು  ತಮ್ಮ ಅನುಭವ ಜ್ಞಾನವನ್ನು ವೃದ್ಧಿಸಿಕೊಳ್ಳಲು ಸಹಕಾರಿ ಯಾಗಿದೆ ಎಂದು ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಎಲ್ಲಾ ಪಾರ್ಕ್ ಗಳನ್ನು ನವೀಕರಣ ಗೊಳಿಸಲು ಮಹಾನಗರ ಪಾಲಿಕೆ ಮತ್ತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಯೋಜನೆ ರೂಪಿಸಲು ಅವಕಾಶ ವಿದೆ ಈ ನಿಟ್ಟಿನಲ್ಲಿ ಸಹಕಾರ ನೀಡುವುದಾಗಿ ತಿಳಿಸಿದರು.

ಮಹಾನಗರ ಪಾಲಿಕೆ ಸದಸ್ಯೆ ಸಂಧ್ಯಾ ಆಚಾರ್ , ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನಿರ್ದೇಶಕಿ ಯಾದ ದೀಕ್ಷಿತಾ,ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ವಿಶ್ವ ವಿದ್ಯಾನಿಲಯದ ರಾಜಕೀಯ ಶಾಸ್ತ್ರದ ಪ್ರೊ. ಡಾ. ದಯಾನಂದ, ಖ್ಯಾತ ಕಬಡ್ಡಿ ಆಟಗಾರ ಭರತ್ ಕುಮಾರ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಪ್ರತಿನಿಧಿಗಳಾದ ಪ್ರಭಾಕರ ಶರ್ಮ, ರವೀಂದ್ರನಾಥ ಉಚ್ಚಿಲ್ ಉಪಸ್ಥಿತ ರಿದ್ದರು.

ಭಾಸ್ಕರ್ ರೈ ಕಟ್ಟ ಕಾರ್ಯ ಕ್ರಮ ನಿರೂಪಿಸಿದರು. ಪುಷ್ಪರಾಜ್ ಬಿ.ಎನ್. ವಂದಿಸಿದರು, ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯದರ್ಶಿ ಶ್ರೀಜಾ ಶಿಬಿರಾರ್ಥಿಗಳ ಪರವಾಗಿ ಅನಿಸಿಕೆ ವ್ಯಕ್ತ ಪಡಿಸಿದರು. ಬಳಿಕ ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿನಿಯರು ನಗರದ ಹ್ಯಾಟ್ ಹಿಲ್ ನ ಇಂದಿರಾ ಪ್ರಿಯದ ರ್ಶಿನಿ ಉದ್ಯಾನವ ನದಲ್ಲಿ  ( ವನಿತಾ ಪಾರ್ಕ್ ) ಸ್ವಚ್ಛತಾ  ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

share
Next Story
X