Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗ್ರಾಹಕರು-ರೈತರ ಹಿತ ಕಾಯಲು ಸೂತ್ರ...

ಗ್ರಾಹಕರು-ರೈತರ ಹಿತ ಕಾಯಲು ಸೂತ್ರ ರೂಪಿಸುವಂತೆ ಕೆಎಂಎಫ್ ಗೆ ಸೂಚನೆ ನೀಡಿದ್ದೇನೆ: ಸಿಎಂ ಬೊಮ್ಮಾಯಿ

ಹಾಲಿನ ದರ ಹೆಚ್ಚಳ ವಿಚಾರ

21 Nov 2022 8:52 PM IST
share
ಗ್ರಾಹಕರು-ರೈತರ ಹಿತ ಕಾಯಲು ಸೂತ್ರ ರೂಪಿಸುವಂತೆ ಕೆಎಂಎಫ್ ಗೆ ಸೂಚನೆ ನೀಡಿದ್ದೇನೆ: ಸಿಎಂ ಬೊಮ್ಮಾಯಿ
ಹಾಲಿನ ದರ ಹೆಚ್ಚಳ ವಿಚಾರ

ಬೆಂಗಳೂರು, ನ. 21: ‘ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರು, ಹಾಲು ಉತ್ಪಾದಕರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಬೇಕು ಎಂದು ಕರ್ನಾಟಕ ಹಾಲು ಮಹಾ ಮಂಡಳ(ಕೆಎಂಎಫ್)ಕ್ಕೆ ಸೂಚನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಇನ್ನಿತರ ಅಧಿಕಾರಿಗಳೊಂದಿಗೆ ಹಾಲಿನ ದರ ಏರಿಕೆಯ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ವಿವಿಧ ರಾಜ್ಯಗಳಲ್ಲಿರುವ ಹಾಲಿನ ದರ ಹಾಗೂ ಸಂಬಂಧಿಸಿದ ಸಂಪೂರ್ಣ ಮಾಹಿತಿ, ಕೆಎಂಎಫ್ ಸಂಸ್ಥೆಗೆ ತಗಲುತ್ತಿರುವ ವೆಚ್ಚ, ಹಾಲಿನ ದರ ಏರಿಕೆಗೆ  ಕಾರಣಗಳು, ಸಂಸ್ಥೆಯಲ್ಲಿ ಆಗುತ್ತಿರುವ ಸೋರಿಕೆಗಳು, ನಷ್ಟಗಳನ್ನು ತಡೆಗಟ್ಟಲು ಸಂಸ್ಥೆಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ’ ಎಂದು ಅವರು ಹೇಳಿದರು. 

ಗ್ರಾಹಕರು ಹಾಗೂ ರೈತನಿಗೆ ಅನುಕೂಲವಾಗುವ ಸೂತ್ರವನ್ನು ಎರಡು ದಿನಗಳಲ್ಲಿ ರೂಪಿಸಿಕೊಂಡು, ಕೆಎಂಎಫ್ ನಿರ್ದೇಶಕರ ಮಂಡಳಿ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. 3 ರೂ.ದರ ಹೆಚ್ಚಳ ಮಾಡುವುದು ಬೇಡ, ಆದರೆ ರೈತರು ಹಾಗೂ ಗ್ರಾಹಕರ ಹಿತದೃಷ್ಟಿಯಿಂದ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕೆಂದು ಸಲಹೆ ನೀಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಗ್ರಾಹಕರು ಹಾಗೂ ರೈತನ ಹಿತಚಿಂತನೆ ಸರಕಾರದ ಕರ್ತವ್ಯ: ಕೆಎಂಎಫ್ ಕೂಡ ಸರಕಾರದ ಒಂದು ಅಂಗವಾಗಿದ್ದು, ರೈತರಿಗೆ ಪ್ರೋತ್ಸಾಹ ಧನ, ಶಾಲಾ ಮಕ್ಕಳಿಗೆ ಹಾಲು ನೀಡಲಾಗುತ್ತಿದೆ. ಗ್ರಾಹಕರ ಹಾಗೂ ರೈತರ ಹಿತಚಿಂತನೆ ಮಾಡುವ ಕರ್ತವ್ಯ ಸರಕಾರದ್ದಾಗಿದ್ದು, ಕೆಎಂಎಫ್ ಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಅವರು ಹೇಳಿದರು.

‘ಹಾಲಿನ ದರ ಕಾಲಕಾಲಕ್ಕೆ ಬದಲಾವಣೆಯಾಗುತ್ತದೆ. ಈ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳೂ ಸ್ಪರ್ಧೆಯಲ್ಲಿವೆ. ಈ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕೆಂದು ಕೆಎಂಎಫ್‍ಗೆ ಸೂಚಿಸಲಾಗಿದೆ ಎಂದು ಅವರು ಸ್ಪಷ್ಟಣೆ ನೀಡಿದರು.

share
Next Story
X