Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯದ ವಿರುದ್ಧ ಮೇಲುಗೈ ಸಾಧಿಸುತ್ತೇವೆ:...

ರಶ್ಯದ ವಿರುದ್ಧ ಮೇಲುಗೈ ಸಾಧಿಸುತ್ತೇವೆ: ಝೆಲೆನ್ಸ್ಕಿ

21 Nov 2022 11:14 PM IST
share
ರಶ್ಯದ ವಿರುದ್ಧ ಮೇಲುಗೈ ಸಾಧಿಸುತ್ತೇವೆ: ಝೆಲೆನ್ಸ್ಕಿ


ಕೀವ್, ನ.21: ರಶ್ಯದ ಯಾವುದೇ ಆಕ್ರಮಣವನ್ನು ದೇಶ ಸಹಿಸಿಕೊಳ್ಳುತ್ತದೆ ಮತ್ತು ಅಂತಿಮವಾಗಿ ನಮ್ಮದೇ ಮೇಲುಗೈ ಆಗಲಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ (Volodymyr Zelensky)ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಉಕ್ರೇನ್ನ `ಘನತೆ ಮತ್ತು ಸ್ವಾತಂತ್ರ್ಯದ' (``Dignity and Freedom'')ವಾರ್ಷಿಕ ದಿನಾಚರಣೆಯಲ್ಲಿ ಮಾತನಾಡಿದ ಅವರು, ರಶ್ಯದ ಆಕ್ರಮಣವನ್ನು ಎದುರಿಸಲು ಸಂಪೂರ್ಣ ಉಕ್ರೇನ್ ದೇಶವೇ ಒಗ್ಗೂಡಿ ನಿಂತಿದೆ. ಯೋಧರು ರಣರಂಗದಲ್ಲಿ ಶತ್ರುಗಳನ್ನು ಎದುರಿಸುತ್ತಿದ್ದರೆ, ತರಗತಿಗೆ  ಹಾಜರಾಗಲು ಸಾಧ್ಯವಾಗದಿದ್ದರೂ ಶಿಕ್ಷಕರು ಆನ್ಲೈನ್ ಮೂಲಕ ತಮ್ಮ ಕರ್ತವ್ಯ ಮುಂದುವರಿಸಿದ್ದಾರೆ.

ಟೈಲರ್ಗಳು ಸೈನಿಕರಿಗೆ ಅಗತ್ಯವಿರುವ ಸಮವಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಗ್ರಾಮೀಣ ಭಾಗದ ಜನರು ಯೋಧರಿಗಾಗಿ ಆಹಾರ ತಯಾರಿಸಿ ಕಳುಹಿಸುತ್ತಿದ್ದಾರೆ. ಅಪಾಯವನ್ನು ಲೆಕ್ಕಿಸದೆ ರೈತರು ತಮ್ಮ ಕಾಯಕ ಮುಂದುವರಿಸಿದ್ದಾರೆ. ಶತ್ರುಗಳ ನಿರಂತರ ಕ್ಷಿಪಣಿ, ಫಿರಂಗಿ, ಬಾಂಬ್ ದಾಳಿಗೆ ಎದೆಯೊಡ್ಡಿ, ಅವರ ಕಿರುಕುಳ, ದೌರ್ಜನ್ಯಕ್ಕೆ ಅಂಜದೆ ಎಲ್ಲಾ ಕ್ಷೇತ್ರದ ಜನತೆ ತಮ್ಮ ಕಾಯಕ ಮುಂದುವರಿಸುತ್ತಿರುವುದರಿಂದ ಈ ಹೋರಾಟದಲ್ಲಿ ಉಕ್ರೇನ್ ಗೆಲುವು ನಿಶ್ಚಿತ ಎಂದು ಝೆಲೆನ್ಸ್ಕಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 


ಹಣವಿಲ್ಲದಿದ್ದರೂ ಬದುಕಬಹುದು, ಗ್ಯಾಸೊಲಿನ್, ಬಿಸಿನೀರು, ವಿದ್ಯುತ್ ಇಲ್ಲದೆ ಬದುಕಬಹುದು. ಆದರೆ ಸ್ವಾತಂತ್ರ್ಯವಿಲ್ಲದೆ ಬ ದುಕಿಲ್ಲ ಎಂದವರು ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಒತ್ತಿ ಹೇಳಿದ್ದಾರೆ.  ಯುರೋಪಿಯನ್ ಯೂನಿಯನ್ಗೆ ಸೇರ್ಪಡೆಯಾಗಬೇಕೆಂದು ಆಗ್ರಹಿಸಿ ಉಕ್ರೇನ್ನಲ್ಲಿ  2013/14ರಲ್ಲಿ ನಡೆದಿದ್ದ ಪ್ರತಿಭಟನೆಯನ್ನು `ಘನತೆ ಮತ್ತು ಸ್ವಾತಂತ್ರ್ಯದ ದಿನ'('Day of Dignity and Freedom')ವೆಂದು ಪ್ರತೀ ವರ್ಷ ಆಚರಿಸಲಾಗುತ್ತದೆ. 

share
Next Story
X