Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. SJM ದಾವಣಗೆರೆ ಜಿಲ್ಲಾ ಮಟ್ಟದ ಪ್ರತಿಭಾ...

SJM ದಾವಣಗೆರೆ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ: ಹಡಗಲಿ ಚಾಂಪಿಯನ್, ಹರಿಹರ ರನ್ನರ್ಸ್ ಅಪ್

22 Nov 2022 3:20 PM IST
share
SJM ದಾವಣಗೆರೆ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ: ಹಡಗಲಿ ಚಾಂಪಿಯನ್, ಹರಿಹರ ರನ್ನರ್ಸ್ ಅಪ್

ದಾವಣಗೆರೆ: "ಭರವಸೆಯ ಚಿಗುರು" ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಎಸ್.ಜೆ.ಎಮ್ ಪ್ರತಿಭಾ ಸಂಗಮ ಇದರ ದಾವಣಗೆರೆ ಸಂಯುಕ್ತ ರೇಂಜ್ ಸಮಿತಿಗಳ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ ದಿನಾಂಕ 20 ಆದಿತ್ಯವಾರ ರಾತ್ರಿ ದಾವಣಗೆರೆ ಪಟ್ಟಣದಲ್ಲಿ ಕಾರ್ಯಾಚರಿಸುತ್ತಿರುವ ಯುನೈಟೆಡ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಪ್ರೌಢ ಸಮಾಪ್ತಿ ಪಡೆಯಿತು. ಬೆಳಗ್ಗೆ ಸಯ್ಯಿದ್ ತ್ವಾಹಾ ಹಿಮಮಿ ಸಖಾಫಿ ತಂಙಲ್ ದಾವಣಗೆರೆ ರವರ ಪ್ರಾರ್ಥನೆಯಿಂದ ಆರಂಭವಾದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ನಾಯಕರಾದ ಕೆ.ಕೆ ಸಖಾಫಿ ಚೆರಿಯ ಎ.ಪಿ ಉಸ್ತಾದರ ಅನುಸ್ಮರಣಾ ಭಾಷಣ ಮಾಡಿ ಕಲಾ ಕಾರ್ಯಕ್ರಮದ ಉದ್ಘಾಟನೆ ಮಾಡಿದರು. ಪ್ರಧಾನ ಕಾರ್ಯದರ್ಶಿ ಯಾಸಿನ್ ಸಖಾಫಿ ಸ್ವಾಗತ ಭಾಷಣ ಮಾಡಿದರು.

ಐದು ರೇಂಜ್'ಗಳ ಒಂಭತ್ತು ಜಿಲ್ಲೆಗಳಿಂದ ಸುಮಾರು ನೂರ ಎಪ್ಪತ್ತಕ್ಕೂ ಮಿಕ್ಕ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ವೇದಿಕೆ ಮತ್ತು ವೇದಿಕೆಯೇತರ ಸ್ಪರ್ಧಾ ಕಾರ್ಯಕ್ರಮಗಳಾಗಿ ಸುಮಾರು ಎಪ್ಪತ್ತೈದಕ್ಕೂ ಹೆಚ್ಚು ಸ್ಪರ್ಧೆಗಳು ನಡೆಯಿತು. ಕನ್ನಡ, ಉರ್ದು, ಇಂಗ್ಲಿಷ್, ಅರಬಿ ಸೇರಿ ನಾಲ್ಕು ಭಾಷೆಗಳ ಭಾಷಣ, ಉರ್ದು, ಕನ್ನಡ ಹಾಡು, ಸಯನ್ಸ್ ಮೋಡೆಲ್, ಬುರ್ದಾ, ಕವಾಲಿ ಮುಂತಾದ ವೈವಿಧ್ಯಮಯ ಆಕರ್ಷಣೀಯ ಕಾರ್ಯಕ್ರಮದ ಸೊಬಗನ್ನು ಹೆಚ್ಚಿಸಿತು. ಮೂರು ವೇದಿಕೆಗಳಲ್ಲಿ ನಡೆದ ಈ ಕಲಾ ಕಾರ್ಯಕ್ರಮಕ್ಕೆ ವಿಭಿನ್ನ ಕಡೆಗಳ ತೀರ್ಪುಗಾರರು ಹಾಜರಾಗಿದ್ದರು. SJM, SSF, SYS ಸೇರಿ ವಿವಿಧ ಸುನ್ನಿ ಉಲಮಾ ಸಂಘಟನೆಯ ಹಲವಾರು ಉಲಮಾ ಶಿರೋಮಣಿಗಳು, ಹಲವಾರು ಧನ್ಯ ವ್ಯಕ್ತಿತ್ವಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ತ್ವಾಹಾ ತಂಙಲ್ ಪ್ರಾರ್ಥಿಸಿ  ಕೆ.ಕೆ ಅಶ್ರಫ್ ಸಖಾಫಿ ಸ್ವಾಗತಿಸಿದರು. ಅಲ್ತಾಫ್ ಅಸ್ಸ'ಅದಿ ಉದ್ಘಾಟಿಸಿದರು. ತರುವಾಯ ಪ್ರತಿಭಾ ಸಂಗಮದಲ್ಲಿ ಪ್ರಥಮ, ದ್ವಿತೀಯ ಬಹುಮಾನ ಪಡೆದ ಸ್ಪರ್ಧಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಉಳಿದ ಎಲ್ಲಾ ಸ್ಪರ್ಧಾರ್ಥಿಗಳಿಗೂ ಆಯಾ ರೇಂಜ್ ನಾಯಕರ ಕೈಯಲ್ಲಿ ಬಹುಮಾನ ನೀಡಲಾಯಿತು. ಸಬ್ ಜೂನಿಯರ್, ಜೂನಿಯರ್, ಸೀನಿಯರ್, ಜನರಲ್ ವಿಭಾಗದಲ್ಲಿ ಗರಿಷ್ಠ ಅಂಕ ಪಡೆದು ವೈಯಕ್ತಿಕ ಚಾಂಪಿಯನ್ ಪಡೆದ ಸ್ಪರ್ಧಾರ್ಥಿಗಳಿಗೆ ಟ್ರೋಫಿ ವಿತರಿಸಲಾಯಿತು. ಕೊನೆಗೆ ಚಾಂಪಿಯನ್, ರನ್ನರ್ ಆಫ್ ರೇಂಜನ್ನು ಘೋಷಿಸಲಾಯಿತು. ಐದು ಬೃಹತ್ ರೇಂಜ್'ಗಳ ಪ್ರತಿಭಾ ಸಂಗಮದಲ್ಲಿ ಹಡಗಲಿ ರೇಂಜ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಹರಿಹರ ರೇಂಜ್ ದ್ವಿತೀಯ, ಗದಗ ರೇಂಜ್ ತೃತೀಯ ಸ್ಥಾನ ಪಡೆಯಿತು.  

ಈ ಕಾರ್ಯಕ್ರಮದ ಯಶಸ್ವಿಗಾಗಿ ದಾವಣಗೆರೆ SJM ಜಿಲ್ಲಾ ನಾಯಕರು, ಸ್ಥಳಾವಕಾಶ ಮಾಡಿಕೊಟ್ಟ ಶಾಲಾ ಸಮಿತಿ, ಪದಾಧಿಕಾರಿಗಳು, ಸಿದ್ದೀಕ್ ಸಖಾಫಿ, ಮುಸ್ತಫ ಸಅದಿ ಬದ್ರುದ್ದೀನ್ ಸಖಾಫಿ, ಕೆಕೆ ಅಶ್ರಫ್ ಸಖಾಫಿ, ಶೆರೀಫ್ ಸಖಾಫಿ, ಯಾಸೀನ್ ಸಖಾಫಿ, ಸಿನಾನ್ ಹಿಮಮಿ, ಅಸ್ರಾರ್ ಖಾದ್ರಿ ಶ್ರಮಿಸಿದ್ದಾರೆ

share
Next Story
X