Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಹಣ ಪಾವತಿಸಿದ ವಿಮರ್ಶೆಗಳನ್ನು...

ಇನ್ನು ಹಣ ಪಾವತಿಸಿದ ವಿಮರ್ಶೆಗಳನ್ನು ಬಹಿರಂಗಗೊಳಿಸುವುದು ಇ-ಕಾಮರ್ಸ್‌ಗಳಿಗೆ ಕಡ್ಡಾಯ

22 Nov 2022 4:07 PM IST
share
ಇನ್ನು ಹಣ ಪಾವತಿಸಿದ ವಿಮರ್ಶೆಗಳನ್ನು ಬಹಿರಂಗಗೊಳಿಸುವುದು ಇ-ಕಾಮರ್ಸ್‌ಗಳಿಗೆ ಕಡ್ಡಾಯ

ಹೊಸದಿಲ್ಲಿ,ನ.22: ಬ್ಯೂರೊ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (BIS) ನ.25ರಿಂದ ಜಾರಿಗೊಳಿಸಲಿರುವ ನಿಯಮಗಳ ಪ್ರಕಾರ ಇ-ಕಾಮರ್ಸ್ (E-commerce) ತಾಣಗಳು ತಮ್ಮ ಉತ್ಪನ್ನಗಳು ಮತ್ತು ಸೇವೆಗಳಿಗೆ ಸಂಬಂಧಿಸಿದಂತೆ ಗ್ರಾಹಕರಿಂದ ಪಾವತಿ ವಿಮರ್ಶೆಗಳನ್ನು ಸ್ವಯಂಪ್ರೇರಿತವಾಗಿ ಬಹಿರಂಗಗೊಳಿಸಬೇಕಾಗುತ್ತದೆ.

ನಕಲಿ ಮತ್ತು ಮೋಸಗೊಳಿಸುವ ವಿಮರ್ಶೆಗಳಿಂದ ಗ್ರಾಹಕರನ್ನು ರಕ್ಷಿಸುವುದು ಈ ನಿಯಮಗಳ ಉದ್ದೇಶವಾಗಿದೆ ಎಂದು ಗ್ರಾಹಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ರೋಹಿತಕುಮಾರ ಸಿಂಗ್ ತಿಳಿಸಿದರು.

ವಿಮರ್ಶೆಗಳು ದಾರಿ ತಪ್ಪಿಸುವಂತಿರಬಾರದು ಮತ್ತು ವಿಮರ್ಶಕರ ಗುರುತುಗಳನ್ನು ಅವರ ಅನುಮತಿಯಿಲ್ಲದೆ ಬಹಿರಂಗಗೊಳಿಸುವಂತಿಲ್ಲ ಎಂದು ಹೇಳಿದ ಅವರು,ಇ-ಕಾಮರ್ಸ್ ತಾಣಗಳು ವಿಮರ್ಶೆಗೆ ಹಣ ಪಾವತಿಸಿದ್ದರೆ ಅಥವಾ ವಿಮರ್ಶೆಯನ್ನು ಬರೆದಿದ್ದಕ್ಕಾಗಿ ವ್ಯಕ್ತಿಗೆ ಪುರಸ್ಕಾರವನ್ನು ನೀಡಿದ್ದರೆ ಅದನ್ನು ಖರೀದಿಸಿದ ವಿಮರ್ಶೆ ಎಂದು ಸ್ಪಷ್ಟವಾಗಿ ಗುರುತಿಸಬೇಕು ಎಂದರು.

ಆನ್ಲೈನ್ನಲ್ಲಿ ಗ್ರಾಹಕರ ವಿಮರ್ಶೆಗಳನ್ನು ಪ್ರಕಟಿಸುವ ಎಲ್ಲ ಸಂಸ್ಥೆಗಳಿಗೆ ಐಎಸ್ 19000:2022 ಮಾನದಂಡವು ಅನ್ವಯಿಸುತ್ತದೆ. ತಮ್ಮ ಗ್ರಾಹಕರಿಂದ ವಿಮರ್ಶೆಗಳನ್ನು ಸಂಗ್ರಹಿಸುವ ಉತ್ಪನ್ನಗಳು ಮತ್ತು ಸೇವೆಗಳ ಪೂರೈಕೆದಾರರು,ಅವು ಒಪ್ಪಂದ ಮಾಡಿಕೊಂಡಿರುವ ಥರ್ಡ್ ಪಾರ್ಟಿಗಳು ಅಥವಾ ಸ್ವತಂತ್ರ ಥರ್ಡ್ ಪಾರ್ಟಿಗಳು ಇವುಗಳಲ್ಲಿ ಸೇರುತ್ತವೆ.

‘ಬಹುಶಃ ನಾವು ಆನ್ಲೈನ್ ವಿಮರ್ಶೆಗಳಿಗೆ ಮಾನದಂಡವನ್ನು ರೂಪಿಸಿದ ವಿಶ್ವದ ಮೊದಲ ದೇಶವಾಗಿದ್ದೇವೆ ’ಎಂದು ಸಿಂಗ್ ಹೇಳಿದರು.
ಸರಕಾರವು ಮೊದಲು ನಿಯಮಗಳ ಸ್ವಯಂಪ್ರೇರಿತ ಪಾಲನೆಗಾಗಿ ವ್ಯವಸ್ಥೆಯೊಂದನ್ನು ಸ್ಥಾಪಿಸಲಿದೆ ಮತ್ತು ಪಿಡುಗು ಬೆಳೆಯುತ್ತಲೇ ಇದ್ದರೆ ಅದನ್ನು ಕಡ್ಡಾಯಗೊಳಿಸಲಿದೆ ಎಂದರು.

ಆನ್ಲೈನ್ನಲ್ಲಿ ಪೋಸ್ಟ್ ಮಾಡಲಾದ ವಿಮರ್ಶೆಗಳು ಖರೀದಿ ನಿರ್ಧಾರಗಳಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈಗಾಗಲೇ ಉತ್ಪನ್ನಗಳು ಅಥವಾ ಸೇವೆಗಳನ್ನು ಖರೀದಿಸಿರುವ ಬಳಕೆದಾರರ ಅಭಿಪ್ರಾಯ ಮತ್ತು ಅನುಭವವನ್ನು ತಿಳಿದುಕೊಳ್ಳಲು ಗ್ರಾಹಕರು ಇ-ಕಾಮರ್ಸ್ ತಾಣಗಳಲ್ಲಿ ಪೋಸ್ಟ್ ಮಾಡಲಾದ ವಿಮರ್ಶೆಗಳನ್ನು ಹೆಚ್ಚಾಗಿ ನೆಚ್ಚಿಕೊಂಡಿರುತ್ತಾರೆ ಎಂದು ಸರಕಾರವು ಹೇಳಿಕೆಯಲ್ಲಿ ತಿಳಿಸಿದೆ.

ಇ-ಕಾಮರ್ಸ್ (E-commerce) ತಾಣಗಳಲ್ಲಿ ಉತ್ಪನ್ನವನ್ನು ಭೌತಿಕವಾಗಿ ವೀಕ್ಷಿಸಲು ಅಥವಾ ಪರೀಕ್ಷಿಸಲು ಅವಕಾಶವಿಲ್ಲ,ಅದೇನಿದ್ದರೂ ವರ್ಚುವಲ್ ಶಾಪಿಂಗ್ ಆಗಿದೆ. ಹೀಗಾಗಿ ವಿಮರ್ಶೆಗಳು ಪ್ರಾಮಾಣಿಕ,ಅಧಿಕೃತ ಮತ್ತು ವಿಶ್ವಾಸಾರ್ಹವಾಗಿರುವುದು ಅಗತ್ಯವಾಗಿದೆ ಎಂದು ಅದು ತಿಳಿಸಿದೆ.

share
Next Story
X