Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಪೋಟೊಗಾಗಿ ಹಾತೊರೆಯುವುದನ್ನು...

ಮೋದಿ ಪೋಟೊಗಾಗಿ ಹಾತೊರೆಯುವುದನ್ನು ನಿಲ್ಲಿಸಲೇಬೇಕು: ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

22 Nov 2022 7:12 PM IST
share
ಮೋದಿ ಪೋಟೊಗಾಗಿ ಹಾತೊರೆಯುವುದನ್ನು ನಿಲ್ಲಿಸಲೇಬೇಕು: ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕುರಿತು ಬಿಜೆಪಿ ಪಕ್ಷದ ಹಿರಿಯ ನಾಯಕ ಸುಬ್ರಮಣಿಯನ್‌ ಸ್ವಾಮಿ ಸದಾ ವಿಮರ್ಶೆಗಳನ್ನು, ಟೀಕೆಗಳನ್ನು ನಡೆಸುತ್ತಿರುತ್ತಾರೆ. ಇದೀಗ ಪ್ರಧಾನಿ ಮೋದಿ, ಅಮೆರಿಕಾ ಅಧ್ಯಕ್ಷ ಬೈಡನ್‌ ಜೊತೆಗಿರುವ ಫೋಟೊವೊಂದನ್ನು ಟ್ವೀಟ್‌ ಮಾಡಿದ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಫೋಟೊಗಾಗಿ ಹಾತೊರೆಯುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ. 

ನಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಸಂಸದ ಸುಬ್ರಮಣಿಯನ್‌ ಸ್ವಾಮಿ ಪ್ರಧಾನಿ ಮೋದಿ ಪಕ್ಕದಲ್ಲಿ ಅಮೆರಿಕ ಅಧ್ಯಕ್ಷರು ನಗುವುದು ಮತ್ತು ಪ್ರಧಾನಿ ಗಂಭೀರ ಮುಖಭಾವದಲ್ಲಿರುವ ಫೋಟೊವನ್ನು ಟ್ವೀಟ್‌ ಮಾಡಿ "ಈ ಫೋಟೊ ನಿಜವೇ? ಅಥವಾ ತಿರುಚಲಾಗಿದೆಯೇ? ಮೋದಿ ಎಷ್ಟು ನಕಲಿ ಎಂಬುವುದರ ಕುರಿತು ತಮ್ಮೊಳಗೆ ಅಮೆರಿಕದ ಅಧಿಕಾರಿಗಳು ಹಾಸ್ಯ ಮಾಡಿ ನಗುತ್ತಿರುತ್ತಾರೆ. ಭಾರತೀಯರಿಗೆ ಇಂತಹ ಸಂಗತಿಗಳನ್ನು ಕೇಳುವುದು ನೋವಿನ ವಿಚಾರವಾಗಿದೆ.  ಪ್ರಧಾನಿ ಮೋದಿ ಫೋಟೊಗಾಗಿ ಹಾತೊರೆಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಅದು  ತಿರುಗುಬಾಣವಾಗಲಿದೆ." ಎಂದು ಬರೆದಿದ್ದಾರೆ. 

Is this photo morphed or true? In private, American officials make a lot jokes about how fake Modi is. But for Indians it is painful hearing these. Modi must stop craving for photo ops because these boomerang. pic.twitter.com/vQeI3PPUI4

— Subramanian Swamy (@Swamy39) November 22, 2022
share
Next Story
X