ಮಲ್ಪೆ ಬೀಚ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ
![ಮಲ್ಪೆ ಬೀಚ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಲ್ಪೆ ಬೀಚ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ](https://www.varthabharati.in/sites/default/files/images/articles/2022/11/22/357337-1669132136.jpg)
ಮಲ್ಪೆ, ನ.22: ಮಲ್ಪೆ ಬೀಚ್ನಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಮಾರಣಕಟ್ಟೆ ದೇವಸ್ಥಾನದ ಸಿಬ್ಬಂದಿ ಗುರುರಾಜ್ ಶೆಟ್ಟಿ (42) ಎಂದು ಗುರುತಿಸಲಾಗಿದೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಇವರು ಬೀಚ್ಗೆ ಬಂದು ಗದ್ದೆಗೆ ಸಿಂಪಡಿಸುವ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story